ಭದ್ರಾವತಿ: ವಿ ಐ ಎಸ್ ಎಲ್ ಗುತ್ತಿಗೆ ಕಾರ್ಮಿಕರು ಕಳೆದ 20ದಿನಗಳಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟಕ್ಕೆ ಜಿಲ್ಲಾ ಕಾಂಗ್ರೇಸ್ ಪ್ರಚಾರ ಸಮಿತಿ ವತಿಯಿಂದ ಮಾಜಿ ವಿಧಾನ ಪರಿಷತ್ ಸದಸ್ಯ ಆರ್ ಪ್ರಸನ್ನಕುಮಾರ್ ನೇತೃತ್ವದಲ್ಲಿ ಮಂಗಳವಾರ ಬೆಂಬಲ ಸೂಚಿಸಿ ಕಾರ್ಖಾನೆ ಉಳಿವಿಗಾಗಿ ಗುತ್ತಿಗೆ ಕಾರ್ಮಿಕರೊಂದಿಗೆ ಚರ್ಚಿಸಲಾಯಿತು.
ಜಿಲ್ಲಾ ಕಾಂಗ್ರೇಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್ ರಮೇಶ್, ರಾಜ್ಯ ಸಂಚಾಲಕ ಎಸ್ ಪಿ ದಿನೇಶ್, ಜಿಲ್ಲಾ ಹಿಂದುಳಿದ ವರ್ಗಗಳ ಅಧ್ಯಕ್ಷ ರಮೇಶ್, ಮುಖಂಡರುಗಳಾದ ಜಾನಿ ಮಾರ್ಟೀನ್, ಪಲ್ಲವಿ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಟಿ ಚಂದ್ರೇಗೌಡ, ತಾಲ್ಲೂಕು ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಬಿ ಗಂಗಾಧರ್, ಅಲ್ಪ ಸಂಖ್ಯಾತರ ವಿಭಾಗದ ಅಮೀರ್ ಜಾನ್, ಯುವ ಕಾಂಗ್ರೇಸ್ ಜಿಲ್ಲಾಧ್ಯಕ್ಷ ಹೆಚ್ ಪಿ ಗಿರೀಶ್, ನಗರ ಘಟಕದ ಅಧ್ಯಕ್ಷ ವಿನೋದ್, ಗ್ರಾಮಾಂತರ ಅಧ್ಯಕ್ಷ ಅಫ್ತಾಬ್, ಎನ್ ಎಸ್ ಯು ಐ ಅಧ್ಯಕ್ಷ ಮುಸವೀರ್ ಪಾಷ, ವಿ ಐ ಎಸ್ ಎಲ್ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್, ಪ್ರಧಾನ ಕಾರ್ಯದರ್ಶಿ ರಾಕೇಶ್ ಮತ್ತು ಪದಾಧಿಕಾರಿಗಳು ಹಾಗೂ ಗುತ್ತಿಗೆ ಕಾರ್ಮಿಕರು ಪಾಲ್ಗೊಂಡಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.