ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಎಂ.ಆರ್.ಎನ್.ನಿರಾಣಿ ಫೌಂಡೇಶನ್ ಉಚಿತ ನೇತ್ರ ತಪಾಸಣೆ ಹಾಗೂ ಕಣ್ಣಿನ ಶಸ್ತ್ರಚಿಕಿತ್ಸೆ ಶಿಬಿರ

ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕು:ಎಂ.ಆರ್. ಎನ್.ನಿರಾಣಿ ಫೌಂಡೇಶನ್ ಉಚಿತ ನೇತ್ರ ತಪಾಸಣೆ ಹಾಗೂ ಕಣ್ಣಿನ ಶಸ್ತ್ರಚಿಕಿತ್ಸೆ ಶಿಬಿರ,ಡಾಕ್ಟರ್ ಎಂ. ಎಂ.ಎನ್.ಜೋಶಿ ಇವರ ಸಂಯುಕ್ತ ಆಶ್ರಯದಲ್ಲಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗದ್ದನಕೇರಿ ಕ್ರಾಸ್ ಶಾಲೆ ಆವರದಲ್ಲಿ ಕಾರ್ಯಕ್ರಮ ಪ್ರಾರಂಭಗೊಳಿಸಲಾಯಿತು,ಮುಖ್ಯ ಅತಿಥಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಹೂವ ರಾಥೋಡ್ ಶ್ರೀಶೈಲ್ ಗೌರಿ ಸಂಭಾಜಿ ಕೊಕಾಟಿಯ ಮಹೇಶ್ ಮೇಟಿ ಮಹದೇವಪ್ಪ ನಿಲ್ಲಣ್ಣವರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು,ಹಲವಾರು ಗ್ರಾಮಗಳಿಂದ ವೃದ್ಧರು ಕಣ್ಣಿನ ಸಮಸ್ಯೆ ಇರುವ ಮಕ್ಕಳು ಹಾಗೂ ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಮುರುಗೇಶ್ ನಿರಾಣಿ ಅವರು ಹಲವು ಗ್ರಾಮಗಳಿಗೆ ಹೋಗಿ ಕ್ಯಾಂಪುಗಳನ್ನು ಹಾಕುತ್ತಾರೆ,ಇದರ ಉಪಯೋಗಗಳನ್ನು ಹಲವು ಗ್ರಾಮಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಜನರಲ್ಲಿ ಕೇಳಿಕೊಳ್ಳುತ್ತಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ