ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜೀವೊತ್ಸವಕ್ಕೆ ಸರ್ವರಿಗೂ ಸ್ವಾಗತ

ಹನೂರು: ತಾಲೂಕಿನ ಮಂಗಲ ಸಮೀಪದ ಹುಲುಸುಗುಡ್ಡೆಯಲ್ಲಿ ಜೀವರಾಜು ಎಜುಕೇಷನಲ್ ಟ್ರಸ್ಟ್ ನ ರಿಪಬ್ಲಿಕ್ ಇಂಟರ್ನ್ಯಾಷನಲ್ ರೆಸಿಡೆನ್ಸಿಯಲ್ ಸ್ಕೂಲ್ ಅಂಡ್ ಕಾಲೇಜ್ ನೂತನ ಕಟ್ಟಡ ಉದ್ಘಾಟನೆ ಹಾಗೂ ಶಾಲಾ ಜೀವೋತ್ಸವ 2022-23 ಕಾರ್ಯಕ್ರಮವನ್ನು ಫೆ.10.ಸಾಯಂಕಾಲ 4 ಗಂಟೆಗೆ ಆಯೋಜಿಸಲಾಗಿದೆ ಎಂದು ಟ್ರಸ್ಟ್ ನ ಅಧ್ಯಕ್ಷರಾದ ಜಯಲಕ್ಷ್ಮಿ ಜೀವರಾಜ್ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹನೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಆರ್.ನರೇಂದ್ರ ವಹಿಸಲಿದ್ದು, ಮಾಜಿ ಸಂಸದರು ಹಾಗೂ ಕಾರ್ಯಾಧ್ಯಕ್ಷರಾದ ಆರ್.ಧ್ರುವನಾರಾಯಣ್ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ಬಾಲರಾಜು,ಚೇತವನ ಬುದ್ಧ ವಿಹಾರದ ಮನೋರಖಿತ ಬಂತೆಜಿ, ಹನೂರು ಉಜ್ಜೀವನ ಕೇಂದ್ರದ ಪಾಸ್ಟರ್ ವಿನ್ಸೆಂಟ್ ಅಮಲ್ ದಾಸ್, ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಗೋಪಾಲ್, ಡಿ. ವೈ. ಎಸ್.ಪಿ ಮಹಾನಂದ, ಚಾಮರಾಜನಗರ ಜಿಲ್ಲಾ ಆಸ್ಪತ್ರೆಯ ಆರ್. ಎಂ.ಒ ಡಾ. ಮಹೇಶ್, ತಹಸಿಲ್ದಾರ್ ಆನಂದಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜ್ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು, ಜೀವರಾಜ್ ಎಜುಕೇಶನಲ್ ಟ್ರಸ್ಟ್ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ