ಹನೂರು ವಿಧಾನಸಭಾ ಕ್ಷೇತ್ರದ ಲೋಕನಹಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ಈ ದಿನ ಮಾನಸ ಫೌಂಡೇಶನ್ ಸೇವಾ ರಥವು ಸಂಚರಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳಾದ ಸಂಧ್ಯಾ ಸುರಕ್ಷಾ ಯೋಜನೆ, ಇಂದಿರಾಗಾಂಧಿ ವೃದ್ಯಾಪ ವೇತನ, ವಿಧವಾ ವೇತನ, ಮನಸ್ವಿನಿ ಯೋಜನೆ, ಅಂಗವಿಕಲತೆಯ ಯೋಜನೆ ಇನ್ನೂ ಮುಂತಾದ ಯೋಜನೆಗಳ ಸೌಲಭ್ಯ ಪಡೆಯಲು ಸರ್ಕಾರದ ಸೇವಾ ಸಿಂಧು ಅಡಿಯಲ್ಲಿ ಪ್ರಚಾರ ಮಾಡಿ ಅರ್ಹ ಫಲಾನುಭವಿಗಳಿಂದ ಸಂಬಂಧಪಟ್ಟ ಇಲಾಖೆಗಳಿಗೆ ಪ್ರಸ್ತಾವನೆ ಸಲ್ಲಿಸುವ ಸಲುವಾಗಿ ಅಗತ್ಯ ದಾಖಲೆಗಳನ್ನು ಪಡೆದುಕೊಳ್ಳಲಾಯಿತು.
ವರದಿ :ಉಸ್ಮಾನ್ ಖಾನ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.