ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ 2020-21ನೇ ಸಾಲಿನ ಕ್ರಿಯಾ ಯೋಜನೆಯ ಶಿಕ್ಷಣ ವಲಯದ ಅಭಿವೃದ್ಧಿ ಯೋಜನೆ ಕರ್ನಾಟಕ ವಿಭಾಗದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಬಿ.ಕಾಂ ಎಂ.ಕಾಂ ಪದವೀಧರ ವಿದ್ಯಾರ್ಥಿಗಳಿಗಾಗಿ ಚಾರ್ಟೆಡ್ ಟ್ಯಾಕ್ಸ್ ಪ್ರಾಕ್ಟೀಷನರ ತರಬೇತಿ ನೀಡಲು ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತರು ವಿವರಗಳಿಗಾಗಿ ಸಂಘದ ವೆಬ್ಸೈಟ್ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದಲ್ಲಿ ಯೋಜನೆಗಳ ವಿವರಗಳನ್ನು ಪರಿಶೀಲಿಸಿ ಬಹುದಾಗಿದೆ ಅರ್ಜಿ ಸಲ್ಲಿಸುವ ಅವಧಿಯು 9.2.2023ರಿಂದ ವರೆಗೆ ಇರುತ್ತದೆ.ಇದರ ಒಳಗಡೆ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಎಂದು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಮುಖ್ಯ ಕಾರ್ಯದರ್ಶಿಯಾದ ಶ್ರೀ ಮದನಗೋಪಾಲ್ ಭಾ.ಆ.ಸೇ,ಅಪರ ಮುಖ್ಯ ಕಾರ್ಯದರ್ಶಿಗಳು (ನಿ.) ತಿಳಿಸಿದರು.
ವರದಿ:ವೆಂಕಟೇಶ.ಹೆಚ್.ಭೂತಲದಿನ್ನಿ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.