ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ 2 ಕ್ವಿಂಟಾಲ್ ಬೃಹತ್ ಸೇಬು ಹಣ್ಣಿನ ಹಾರ ಹಾಕಿ ಸ್ವಾಗತಿಸಿಕೊಂಡ ವಿಶ್ವಕರ್ಮ ಸಮುದಾಯ.

14 ಫೆಬ್ರುವರಿ 2023 , ಮಂಗಳವಾರದಂದು ಪಟ್ಟಣದ ಬಸವ ಮಂಟಪದಲ್ಲಿ ಜರುಗಿದ ವಿರಾಟ ವಿಶ್ವಕರ್ಮ ಸಮಾಜದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು ಈ ಸೃಷ್ಟಿಯ ನಿರ್ಮಾಣದಲ್ಲಿ ವಿಶ್ವಕರ್ಮನ ಪಾತ್ರ ಮಹತ್ತರವಾಗಿದೆ ಎಂದು ತಿಳಿಸಿದರು.
ವಿಶ್ವಕರ್ಮನು ಬ್ರಹ್ಮಾಂಡದ ಪ್ರಧಾನ ವಾಸ್ತುಶಿಲ್ಪಿಯಾಗಿದ್ದಾನೆ.ಧರ್ಮ, ಸಂಸ್ಕೃತಿ , ಪರಂಪರೆ ಉಳಿಯಲು ವಿಶ್ವಕರ್ಮರ ಕೊಡುಗೆ ಅನನ್ಯವಾಗಿದೆ. ವಿಶ್ವಕರ್ಮನು ಈ ಭೂಮಿಯಲ್ಲಿ ಪ್ರಥಮವಾಗಿ ಪರಮಾತ್ಮನನ್ನು ಸಾಕ್ಷಾತ್ಕರಿಸಿಕೊಂಡ ವಿಶ್ವದ ಮೊದಲ ವ್ಯಕ್ತಿ ಎಂದು ಬಣ್ಣಿಸಿದ ಅವರು ಭೂಮಿ ,ಬೆಳಕು,ಗಾಳಿ,ಜಲ ಮತ್ತು ಆಕಾಶ ತ್ರಿಮೂರ್ತಿಗಳು ಯಾವುದೂ ಇಲ್ಲದಿದ್ದಾಗ ತನ್ನನ್ನು ತನ್ನಿಂದಲೇ ಸೃಷ್ಟಿಸಿಕೊಂಡನು ಎಂದು ವೇದ ಪುರಾಣಗಳು ಹೇಳುತ್ತವೆ ಎಂದು ಹೇಳಿದರು.
ವರದಿ-ರಮೇಶ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ