ಧಾರವಾಡ : ದಲಿತ ವಿದ್ಯಾರ್ಥಿ ಪರಿಷತ್ ಹಮ್ಮಿಕೊಂಡಿರುವ ಡಾ. ಬಿ. ಆರ್. ಅಂಬೇಡ್ಕರ್ ಅವರ ವಿಚಾರಧಾರೆಯ ಕುರಿತ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರ ನೋಟೀಸ್ ಅನ್ನು ಎಲ್ಲಾ ವಸತಿ ನಿಲಯಗಳ ನಿಲಯ ಪಾಲಕರಿಗೆ ತಲುಪಿಸಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿಗೆ ಸಹಕರಿಸುವಂತೆ ಧಾರವಾಡ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಪ್ರತೀ ಹಾಸ್ಟೆಲ್ ಗೆ ಮಾಹಿತಿ ನೀಡಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳಿಗೆ ಕೋರಲಾಯಿತು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.