ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಾದಪ್ಪನ ಭಕ್ತರಿಗೆ ಒಣ ಗಾಂಜಾ ನೀಡುತ್ತಿದ್ದ ವ್ಯಕ್ತಿ ಬಂಧನ

ಹನೂರು:ಪ್ರಸಿದ್ದ ಯಾತ್ರಾ ಸ್ಥಳವಾದ ಶ್ರೀಮಲೆ ಮಹದೇಶ್ವರ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಜಾತ್ರೆಯು ಬಹಳ ಅದ್ದೂರಿಯಾಗಿ ನಡೆಯುತ್ತದೆ ಇದಕ್ಕೆ ರಾಜ್ಯದ ನಾನಾ ಕಡೆ ಭಕ್ತರು ಪಾದಯಾತ್ರಿಗಳು ಆಗಮಿಸುವರು ಇದನ್ನೆ ಬಂಡವಾಳ ಮಾಡಿಕೊಂಡ ಆಸಾಮಿ ಒಣ ಗಾಂಜಾದ ವ್ಯಾಪಾರ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲದ ಡಿ ವೈ ಎಸ್ ಪಿ ಸೋಮೆಗೌಡರವರ ನೇತೃತ್ವದಲ್ಲಿ ,ಪಿ ಎಸ್ ಐ. ರಾಧ,ಹಾಗೂ ಸಿಬ್ಬಂದಿಗಳ ಸಹಯೋಗದಲ್ಲಿ ಅರೋಪಿಯನ್ನು ವಡಕೆಹಳ್ಳದಲ್ಲಿ ಹಿಡಿಯುವ ಮೂಲಕ ಯಶಸ್ವಿಯಾಗಿದ್ದು ಈತನನ್ನು ಚಾಮರಾಜನಗರ ಜಿಲ್ಲೆಯ ಕಾರಾಗೃಹಕ್ಕೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ .
ಬಂದಿತ ಆರೋಪಿಯನ್ನು ರಾಮನಗರದ ಕುಮಾರ್ ಎಂದು ಗುರುತಿಸಲಾಗಿದೆ.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ