ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸ್ವಾತಂತ್ರ್ಯ ಹೋರಾಟಗಾರ ಮಹಾನ್ ದೇಶಪ್ರೇಮಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿ ಅನಾವರಣ

ಇಂದು ಶಹಾಪುರ ತಾಲೂಕಿನ ದರಿಯಾಪೂರ ಕ್ರಾಸ್ ಬಳಿ ಸ್ವಾತಂತ್ರ್ಯ ಹೋರಾಟಗಾರ ಮಹಾನ್ ದೇಶಪ್ರೇಮಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿ ಅನಾವರಣ ಕಾರ್ಯಕ್ರಮಕ್ಕೆ ಶಹಾಪುರ ನಗರಕ್ಕೆ ಆಗಮಿಸಿದ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಮಾಜಿ ಸಚಿವರು ಬಿ ಜೆ ಪಿ ಹಿರಿಯ ನಾಯಕರಾದ ಮಾನ್ಯ ಶ್ರೀ ಕೆ,ಎಸ್,ಈಶ್ವರಪ್ಪ ಅವರು ಶಹಾಪುರ ಮತಕ್ಷೇತ್ರದ ಬಿ ಜೆ ಪಿ ಮುಖಂಡರಾದ ಶ್ರೀ ಅಮೀನರೆಡ್ಡಿ ಪಾಟೀಲ ಯಾಳಗಿ ಅವರ ನಗರದ ನಿವಾಸ ಶ್ರೀ ಸಿದ್ಧಗಿರಿ ನಿವಾಸಕ್ಕೆ ಭೇಟಿ ನೀಡಿ ಔತಣಕೂಟದಲ್ಲಿ ಭಾಗವಹಿಸಿದ್ದರು.
-ತಾರೇಶ್ ಯಾದವ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ