ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

4 ನೇ ದಿನಕ್ಕೆ ಕಾಲಿಟ್ಟ ದಲಿತ ಸಂಘಟನೆಗಳ ಒಕ್ಕೂಟ ಧರಣಿ ಸತ್ಯಾಗ್ರಹ

ಯಾದಗಿರಿ: ಶಹಾಪುರ ತಾಲೂಕಿನ ಗೋಗಿ ಸಮೀಪದ ಬೋರುಕಾ ವಿದ್ಯುತ್ ನಿಗಮ ನಿಯಮಿತ ಘಟಕ 3 ನೇ ಮೇಲಾಧಿಕಾರಿಗಳ ವಿರುದ್ಧ ಎಸ್ಸಿ ಎಸ್ಟಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಹಾಗೂ ಈಗಾಗಲೇ ವರ್ಗಾವಣೆಗೊಂಡ ಬಸವರಾಜ್ ಗುಡಿಮನಿ ಅವರ ವರ್ಗಾವಣೆಗೊಂಡಿದ್ದನ್ನು ರದ್ದು ಪಡಿಸಿ ಯಥಾ ಸ್ಥಿತಿ ಅದೇ ಜಾಗದಲ್ಲಿ ಮುಂದುವರೆಸುವಂತೆ ದಲಿತ ಸಂಘಟನೆಗಳ ಒಕ್ಕೂಟ ಶಹಾಪುರ ಅನಿರ್ದಿಷ್ಟಾವಧಿ ಸತ್ಯಾಗ್ರಹ 4 ನೇ ದಿನಕ್ಕೆ ಕಾಲಿಟ್ಟಿದೆ.
ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಶಿವಪುತ್ರ ಜವಳಿ, ನಾಗಣ್ಣ ಬಡಿಗೇರ್, ಶರಣು ದೋರನಹಳ್ಳಿ,ಚಂದ್ರು ಚಕ್ರವರ್ತಿ,ಹೊನ್ನಪ್ಪ ಗಂಗನಾಳ, ರಾಯಪ್ಪ ಸಾಲಿಮನಿ, ಮಲ್ಲಿಕಾರ್ಜುನ ಹೊಸಮನಿ, ಶಿವು ಪೋತೆ, ಚಂದ್ರಶೇಖರ್ ಹೊಸಮನಿ, ಶೇಖರ್ ಹುರುಸುಗುಂಡಗಿ, ಮತ್ತು ಇತರ ಮುಖಂಡರು ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.

ವರದಿ:ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ