ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಭ್ಯರ್ಥಿಗಳಿಗೆ ಚೆಲ್ಲಾಟ ಪ್ರಯಾಣಿಕರಿಗೆ ಪ್ರಾಣ ಸಂಕಟ


ವಿಧಾನಸಭಾ ಚುಣಾವಣೆ ಸಮೀಪಿಸುತ್ತಿದ್ದಂತೆ ಪ್ರಚಾರದ ಕಾವು ಜಾಸ್ತಿಯಾಗತೊಡಗಿದೆ ಎಲ್ಲಾ ಆಕಾಂಕ್ಷಿಗಳು ಭರ್ಜರಿ ಮತಭೇಟೆಗೆ ಸಿದ್ಧರಾಗಿದ್ದಾರೆ, ನಗರಾದಾದ್ಯಂತ ಪ್ಲೆಕ್ಸಿಗಳು,ರೋಡ್ ಶೋಗಳು ನಡೆಯುತ್ತಿವೆ ಜೊತೆಗೆ ಎಲ್ಲಾ ಅಭ್ಯರ್ಥಿಗಳು [ಭಾಗಶಃ] ಮತದಾರರಿಗೆ ಉಚಿತ ದೇವಾಲಯಗಳ ದರ್ಶನದ ಯಾತ್ರೆಗಳನ್ನು ಆಯೋಜನೆ ಮಾಡುತ್ತಿದ್ದಾರೆ ಈ ಯಾತ್ರೆಗಳಿಗೆ ಸರ್ಕಾರಿ ಬಸ್ಸುಗಳನ್ನು ಬಳಸಿಕೊಳ್ಳುತ್ತಿದ್ದು ನಾಗರಿಕರಿಗೆ [ಪ್ರಯಾಣಿಕರಿಗೆ] ಬಸ್ಸುಗಳು ಇಲ್ಲದೆ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣಿಸುವುದು ಕಷ್ಟಕರವಾಗಿದೆ. ಸಂಬಂಧಿತ ಇಲಾಖೆಗಳು ಈಗಲಾದರೂ ಎಚ್ಚೆತ್ತುಕೊಂಡು ಸಮಸ್ಯೆಯನ್ನು ಪರಿಹರಿಸಿದರೆ ಒಳಿತಾದೀತು.

-ಜಲಮಂಜುನಾಥ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರಾದ ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರು ಆದಂತಹ  ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

error: Content is protected !!