ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಂಡಳ್ಳಿ ಗ್ರಾಮದಲ್ಲಿ ಶಾಂತಿಯುತವಾಗಿ ನಡೆದ ಮತದಾನ ,

ಚಾಮರಾಜನಗರ ಜಿಲ್ಲೆಯ
ಹನೂರು ವಿಧಾನಸಭಾ ಕ್ಷೇತ್ರದ ಬಂಡಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಕಾಲಿಕ ಮರಣದ ನಂತರ ನಡೆದ ಉಪಚುನಾವಣೆ ಹಿನ್ನಲೆ ಶಾಂತಿಯುತ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದೆ .
ಒಟ್ಟು ಮತದಾರರು
1156 ಇದ್ದು ಅದರಲ್ಲಿ ,444 ಪುರುಷರು,433 ಮಹಿಳೆಯರು ಸೇರಿದಂತೆ ಒಟ್ಟು 877 ಮತಚಲಾಯಿಸಿದ್ದು ಎಲ್ಲಾ ಪ್ರಕ್ರಿಯೆ ಪೂರ್ಣಗೊಂಡಿದೆ .
ಬಂಡಳ್ಳಿ ಗ್ರಾಮ ಚುನಾವಣಾ ಕಣದಲ್ಲಿ ಮೂರು ಅಭ್ಯರ್ಥಿಗಳಿದ್ದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಜುಲ್ಫಿಕರ್ ಅಹಮ್ಮದ್ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಜವಾದ್ ಬೇಗ್ ಹಾಗೂ ಬಿಜೆಪಿ ಬೆಂಬಲಿತರಾಗಿ ನಂಜುಂಡಸ್ವಾಮಿ ಆಚಾರಿ ಕಣಕ್ಕೆ ಇಳಿದಿದ್ದು ಎಲ್ಲಾರಿಗೂ ಮತದಾರರು ಶಾಂತಿಯುತವಾಗಿ ತಮ್ಮಹಕ್ಕನ್ನು ಚಲಾಯಿಸಿದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರಾದ ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರು ಆದಂತಹ  ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

error: Content is protected !!