ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಮಾಜ ಸೇವಾ ಪ್ರಶಸ್ತಿ ಪುರಸ್ಕೃತರಾದ ಶ್ರೀ ಕೀಸ್ಟೊಪರ್ ಮೋಜಸ್, ಗಿರಿ ಸಮಾಚಾರ ಪತ್ರಿಕೆಯ ಸಂಪಾದಕರು

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘದಿಂದ ಸಮಾಜ ಸೇವಾ ಪ್ರಶಸ್ತಿಯನ್ನು ಶ್ರೀ ಕ್ರೀಸ್ಟೊಪರ್ ಮೋಜಸ್. ಗಿರಿ ಸಮಾಚಾರ ಪತ್ರಿಕೆಯ ಸಂಪಾದಕರಾಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಯಾದಗಿರಿ ಜಿಲ್ಲೆಯ ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘದ ಸದಸ್ಯರುಗಳು ಭಾಗವಹಿಸಿದ್ದರು.
ಶ್ರೀ ಮಲ್ಲಿಕಾರ್ಜುನ ಬಂಗ್ಲೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರು, ನವಾಜ್ ಸಿರುಗುಪ್ಪ ತಾಲ್ಲೂಕ ಪ್ರಧಾನ ಕಾರ್ಯದರ್ಶಿಗಳು, ಮದು ಕುಮಾರ್ ಹಟ್ಟಿ ಆರ್.ಟಿವಿ ಸಂಪಾದಕರು, ರಾಜಶೇಖರ ಮಾಲಿ ಪಾಟೀಲ್ ಕರುನಾಡ ಕಂದ ಪತ್ರಿಕೆಯ ವರದಿಗಾರರು ಶಹಾಪುರ, ರಾಬರ್ಟ್ ಪಾಸ್ಟ್ ರ ಯಾದಗಿರಿ,ಆನಂದ ಯಾದಗಿರಿ, ಹಾಗೂ ಯಾದಗಿರಿ ಜಿಲ್ಲೆಯ ಪತ್ರಕರ್ತರು ಸಂತೋಷ ವ್ಯಕ್ತಪಡಿಸಿದರು.

ವರದಿ: ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ