ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಸಮ್ಮೇಳನ ಕೃಷ್ಣ ರಾಜ ವಿಧಾನ ಸಭಾ ಕ್ಷೇತ್ರ ಮೈಸೂರಿನಲ್ಲಿ ಅದ್ದೂರಿಯಾಗಿ ನೆರವೇರಿತು

ಮೈಸೂರು:ಈ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಅಭಿನಂದಿಸಿ ಗೌರವಿಸಲಾಯಿತು, ಕನ್ನಡಪರ ಹೋರಾಟದ ಕ್ಷೇತ್ರದಲ್ಲಿನ ಸಾಧನೆಗೆ,

“ಕೃಷ್ಣ ರಾಜ ಕ್ಷೇತ್ರದ ಯುವ ನಾಯಕ” (ಕನ್ನಡ ಕ್ರಾಂತಿದಳದ ರಾಜ್ಯಾಧ್ಯಕ್ಷರಾದ) ಶ್ರೀ ತೇಜಸ್ವಿ ನಾಗಲಿಂಗ ಸ್ವಾಮಿರವರನ್ನು ಆಯ್ಕೆ ಮಾಡಿ ಅಭಿನಂದಿಸಿ ಗೌರವಿಸಲಾಯಿತು,

ಈ ಸಂದರ್ಭದಲ್ಲಿ ಮಾತನಾಡಿದ ತೇಜಸ್ವಿರವರು ನನ್ನ ಕನ್ನಡಪರ ಹೋರಾಟಗಳನ್ನು ಗುರುತಿಸಿ ಗೌರವಿಸಿದ,

ಎಲ್ಲ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಮತ್ತು ನಿಕಟಪೂರ್ವ ಅಧ್ಯಕ್ಷರಾದ ಚಂದ್ರಶೇಖರ್ ರವರಿಗೆ ಹೃದಯ ಪೂರ್ವಕ ಧನ್ಯವಾದಗಳನ್ನು ತಿಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ