ಉತ್ತರ ಕನ್ನಡ/ಮುಂಡಗೋಡ:ಚಾಣಕ್ಯ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಮುಂಡಗೋಡ ಇವರ ಆಶ್ರಯದಲ್ಲಿ ಮುಂಡಗೋಡ ತಾಲೂಕಾ ಕ್ರೀಡಾಂಗಣದಲ್ಲಿ ಎರಡನೇ ಆವೃತ್ತಿಯ 15 ವರ್ಷದೊಳಗಿನ ಮಕ್ಕಳಿಗಾಗಿ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಏಪ್ರಿಲ್ 16 ರಿಂದ ಹಮ್ಮಿಕೊಂಡಿದ್ದು ,ಸತತ 10 ದಿನಗಳ ಕಾಲ ಪಂದ್ಯಾವಳಿ ನಡೆಯಲಿದ್ದು, ಪಂದ್ಯಾವಳಿ ಲೀಗ್ ಕಂ ನಾಕೌಟ್ ಮಾದರಿಯಲ್ಲಿ ನಡೆಯಲಿದೆ ಹೆಚ್ಚಿನ ಮಾಹಿತಿಗಾಗಿ ಮುಂಡಗೋಡ ಕ್ರಿಕೆಟ್ ಅಕಾಡೆಮಿ ಅವರನ್ನು ಸಂಪರ್ಕಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
