ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬೂತ್ ಮಟ್ಟದ ಕಾರ್ಯಕರ್ತರ ಸಭೆಗೆ

ಚಾಮರಾಜನಗರ/ಹನೂರು: ಜೆ ಡಿ ಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್. ಮಂಜುನಾಥ್ ರವರನ್ನು ಬೂತ್ ಮಟ್ಟದ ಕಾರ್ಯಕರ್ತರ ಸಭೆಗೆ ಅದ್ದೂರಿಯಾಗಿ ಬರಮಾಡಿಕೊಂಡ ಕಾರ್ಯಕರ್ತರು ಹನೂರು ವಿಧಾನ ಸಭಾ ಕ್ಷೇತ್ರದ ರಾಮಾಪುರದಲ್ಲಿ ಆಯೋಜಿಸಲಾಗಿದ್ದ ಭೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ರಾಮಾಪುರದಲ್ಲಿ ಆಯೋಜಿಸಲಾಗಿತ್ತು ಈ ಕಾರ್ಯಕ್ರಮಕ್ಕೆ ಆಗಮಿಸಿದ ಜೆಡಿಎಸ್ ಅಭ್ಯರ್ಥಿ ಮಂಜುನಾಥ್ ರವರನ್ನು ನೆರದಿದ್ದ ಸಾವಿರಾರು ಕಾರ್ಯಕರ್ತರು
ರಾಮಾಪುರದ ಅಡ್ಡ ರಸ್ತೆಯಿಂದ ಪ್ರಮುಖ ಬೀದಿಗಳಲ್ಲಿ ಕುಣಿದು ಕುಪ್ಪಳಿಸಿವ ಮೂಲಕ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.
ವರದಿ : ಪ್ರದೀಪ್ ಕುಮಾರ್ ಕೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರಾದ ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರು ಆದಂತಹ  ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

error: Content is protected !!