ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

March 8, 2023

ಶ್ರೀಹಡಪದ ಅಪ್ಪಣ್ಣನವರ ಜಯಂತೋತ್ಸವ ಹಾಗೂ ಶ್ರೀ ಹಡಪದ ಅಪ್ಪಣ್ಣನವರ ಪ್ರಾಥಮಿಕ ಶಾಲೆಯ 14 ನೇ ವಾರ್ಷಿಕೋತ್ಸವ ಕಾರ್ಯಕ್ರಮ

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಂದಿಗನೂರ ಗ್ರಾಮದಲ್ಲಿ ಶ್ರೀ ಹಡಪದ ಅಪ್ಪಣ್ಣನವರ ಜಯಂತೋತ್ಸವ ಹಾಗೂ ಶ್ರೀ ಹಡಪದ ಅಪ್ಪಣ್ಣನವರ ಪ್ರಾಥಮಿಕ ಶಾಲೆಯ 14 ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟನೆಯನ್ನು ಸಿಂದಗಿ ಜನಪ್ರಿಯ

Read More »

ಮೂಡಬೂಳ ಗ್ರಾಮ ಪಂಚಾಯಿತಿಯಲ್ಲಿ 2.44 ಕೋಟಿ ರೂಪಾಯಿ ಭ್ರಷ್ಟಾಚಾರ

ಯಾದಗಿರಿ ಶಹಾಪುರ ತಾಲೂಕಿನ ಮೂಡಬೂಳ ಗ್ರಾಮ ಪಂಚಾಯಿತಿ ಅಧ್ಯಕ್ಷ , ಪಿಡಿಒ, ಹಾಗೂ ಜೆ.ಇ ಮೂವರೂ ಸೇರಿ 2021/22 ನೇ ಸಾಲಿನ 2.44 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಬಿಲ್

Read More »

ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟನೆ ಮಾಡಿದ ಶಾಸಕ.ಆರ್.ನರೇಂದ್ರ

ಚಾಮರಾಜ ನಗರ ಜಿಲ್ಲೆಯ ಹನೂರು ವಿಧಾನ ಸಭಾ ಕ್ಷೇತ್ರದ ಮಾರ್ಟಳ್ಳಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟನೆ ಮಾಡಿದ ಶಾಸಕ ಆರ್.ನರೇಂದ್ರ ಅವರು ಯಾವುದೇ ಒಬ್ಬ ವ್ಯಕ್ತಿ ಶಾಸನ ಸಭೆಗೆ ಆಯ್ಕೆಯಾಗಬೇಕಾದರೆ ಮೊದಲು ಜನರ

Read More »

ಗ್ರಾಮದ ಸ್ವಚ್ಛ ವಾಹಿನಿ ವಾಹನ ಕೆಟ್ಟು ನಿಂತರೂ ಅಧಿಕಾರಿಗಳ ನಿರ್ಲಕ್ಷ್ಯ

ಹನೂರು :-ತಾಲೂಕಿನ ಅಜ್ಜಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ವಚ್ಛ ವಾಹಿನಿ ವಾಹನವು ಗ್ರಾಮ ಪಂಚಾಯಿತಿಯಿಂದ ಸುಮಾರು ಅರ್ಧ ಕಿ.ಮೀ. ದೂರದ ಬೀದಿಯಲ್ಲಿ ಕೆಟ್ಟು ನಿಂತು 10 ದಿನವಾದರೂ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ ಜನ ಸಾಮಾನ್ಯರ

Read More »

ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ
ಮಂಗಳವಾರ ಹುಂಡಿಗಳ ಎಣಿಕೆ ಕಾರ್ಯಕ್ರಮ

ಚಾಮರಾಜನಗರ: ಜಿಲ್ಲೆಯ ಪ್ರಮಖ ಧಾರ್ಮಿಕ ಸ್ಥಳವಾದ ಹನೂರುತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿಮಂಗಳವಾರ ಹುಂಡಿಗಳ ಎಣಿಕೆ ಕಾರ್ಯಕ್ರಮ ನಡೆಯಿತು. ಈ ವೇಳೆಹುಂಡಿಗಳಲ್ಲಿ 2.86 ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ. ಮಲೆಮಹದೇಶ್ವರ ಬೆಟ್ಟದ ಬಸ್

Read More »

ಮಹಿಳಾ ಪದಾಧಿಕಾರಿಗಳ ಆಯ್ಕೆ

ದಾವಣಗೆರೆ:ದಿನಾಂಕ 7/3/2023 ರಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ವತಿಯಿಂದ ರಾಜ್ಯ ಅಧ್ಯಕ್ಷರಾದ ನಿಂಗರಾಜ್ ಗೌಡ್ರರವರ ಆದೇಶದಂತೆ ಮಹಿಳಾ ಕಾರ್ಯದ್ಯಕ್ಷರು ಎನ್ ಎಸ್ ಸುವರ್ಣಮ್ಮ ಇವರ ನೇತ್ರತ್ವದಲ್ಲಿ ಹರಿಹರ ತಾಲೂಕು ಅಧ್ಯಕ್ಷರಾದ ಕವಿತರವರ

Read More »

ದೇವರ ಆಟ ಬಲ್ಲವರಾರು

ಬಾಲ್ಯದಲ್ಲಿ ನಾವು ಆಡಿದ್ದೆ ಆಟಮರಕೋತಿ,ಚಿಲ್ಲಿದಾಂಡು,ಗೋಲಿ ಆಟಅಲ್ಲಲ್ಲಿ ಆಡುತ್ತಿದ್ದವು ಹುಡುಗಾಟಇಂದು ಎಲ್ಲರೂ ಮಾಡುತ್ತಿದ್ದೇವೆ ನೆಮ್ಮದಿಯ ಹುಡುಕಾಟ ಇಂದು ಭಗವಂತ ಆಡಿಸುತ್ತಾನೆಬಣ್ಣವಿಲ್ಲದಂತೆ ಚಿತ್ರ ವಿಚಿತ್ರ ಆಟಭಗವಂತ ನಿನಗಿದು ಹುಡುಗಾಟನಮಗೆಲ್ಲಾ ಒಂಥರಾ ಪಿಕಲಾಟ ಇದೆಲ್ಲಾ ನೀನೇ ಆಡಿಸುವ ಆಟಸಮಯ

Read More »

ಕೆಸರಿನ ಸ್ನಾನ ಮಾಡಿ ಕುಣಿದಾಡಿದ ಮಕ್ಕಳು

ಬೀದರ್/ಔರಾದ:ಹೋಳಿ ಹಬ್ಬವನ್ನು ಎಲ್ಲರೂ ಅತ್ಯಂತ ಆನಂದದಿಂದ ಆಚರಣೆ ಮಾಡುವ ಪದ್ದತಿ ನಮ್ಮಲ್ಲಿದೆ.ವಿವಿಧ ಬಣ್ಣಗಳಿಂದ ರಂಗಿನಾಟ ಆಡುವುದು ಎಲ್ಲಾ ಕಡೆ ಸರ್ವೇ ಸಾಮಾನ್ಯ ಎಂದು ಹೇಳಬಹುದು ಆದ್ರೆ ಯನಗುಂದಲ್ಲಿ ಮಾತ್ರ ಹೋಳಿ ಹಬ್ಬ ಬಹಳ ವಿಭಿನ್ನವಾಗಿ

Read More »

ಜಯಂತೋತ್ಸವದ ಅಂಗವಾಗಿ ಸ್ಪರ್ಧೆ

ಚಿಂಚೋಳಿ:ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರರವರ ೧೩೨ ನೇ ಜಯಂತೋತ್ಸವದ ನಿಮಿತ್ಯ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕಲ್ಲೂರ ರೋಡ ಗ್ರಾಮದ ಮಹಾನಾಯಕ ಡಾ.ಬಿ.ಆರ್.ನವಯುವಕ ಸಂಘದ ವತಿಯಿಂದ ಫ್ರಫ್ರಥಮ ಬಾರಿಗೆ ತಾಲೂಕಿನ ಎಲ್ಲಾ ವಿದ್ಯಾರ್ಥಿ ಯುವ ಜನರಿಗಾಗಿ ಡಾ.ಬಿ.ಆರ್

Read More »