ಯಾದಗಿರಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಒಳಗುತ್ತಿಗೆ ನೌಕರಿಗೆ ಸದರಿ ಸೇವೆಯಲ್ಲಿ ಕಾಯಂಗೊಳಿಸಬೇಕು ಎಂದು 13/2/2023 ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮುಷ್ಕರ ನಡೆಸುತ್ತಿದ್ದೇವೆ ಎಂದು ಹೇಳಿದರು.
ಯಾದಗಿರಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದಡಿ ಕರ್ತವ್ಯ ನಿರ್ವಹಿಸುತ್ತಿರುವ ಒಳಗುತ್ತಿಗೆ ನೌಕರಿಗೆ ನಾವು ಮುಷ್ಕರದಲ್ಲಿ ಭಾಗವಹಿಸುವುದಾಗಿ ಮನವಿ ಸಲ್ಲಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ನಮ್ಮ ನೋವುಗಳು ಅರ್ಹತಾ ಆಗುತ್ತಿಲ್ಲ ಕೊರೋನಾ ಎಂಬ ಮಹಾ ಮಾರಿ ಮಾರಣಾಂತಿಕ ಕಾಯಿಲೆ ಎಲ್ಲಿ ಇಡೀ ನಮ್ಮ ಕುಟುಂಬ ದೂರವಿಟ್ಟು ನಾವು ಕೆಲಸ ಮಾಡಿದರು ರಾಜ್ಯ ಬಿಜೆಪಿ ಸರ್ಕಾರಕ್ಕೆ ನಮ್ಮ ನೋವುಗಳು ಅರ್ಹತಾ ಆಗುತ್ತಿಲ್ಲ ಎಂದು ಪ್ರತಿಭಟನಾಕಾರರು ತಮ್ಮ ನೋವುಗಳು ಹಂಚಿಕೊಂಡರು ಜಿಲ್ಲಾ ಆರೋಗ್ಯ ಅಧಿಕಾರಿಗಳು ಮತ್ತು ಮಕ್ಕಳ ಆಸ್ಪತ್ರೆ/ ತಾಲೂಕಾ ಆರೋಗ್ಯ ಅಧಿಕಾರಿಗಳು ಕೊಡಲೇ 24 ಗಂಟೆ ಒಳಗೆ ನಿವು ಕರ್ತವ್ಯಕ್ಕೆ ಹಾಜರಾಗದಿದ್ದರೆ ಮುಂದಿನ ದಿನಗಳಲ್ಲಿ ಆಗುಹೋಗುಗಳಿಗೆ ಸದರಿ ನೌಕರರೇ ಜವಾಬ್ದಾರರಾಗಿರುತ್ತಾರೆ ಎಂದು ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು. ಒಳಗುತ್ತಿಗೆ ನೌಕರರ ಮೇಲೆ ಅಧಿಕಾರಿಗಳು ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಒಳಗುತ್ತಿಗೆ ನೌಕರರು ತಮ್ಮ ನೋವುಗಳು ಹಂಚಿಕೊಂಡರು ನಮ್ಮ ಮನವಿಗೆ ಸ್ಪಂದಿಸಿದೆ ಇದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುತ್ತೇವೆ ಎಂದು ಪ್ರತಿಭಟನಕಾರರು ಹೇಳಿದರು.
ವರದಿ: ರಾಜಶೇಖರ ಮಾಲಿ ಪಾಟೀಲ್ ಶಹಾಪುರ