ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್‌ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ

ಕೆಟ್ಟು ನಿಂತ ಟಾಟಾ ಏಸ್ ವಾಹನಗಳು, ಸರ್ಕಾರದ ಅನುದಾನ ಪೋಲು


ಉತ್ತರ ಕನ್ನಡ ಜಿಲ್ಲೆ: ಪಟ್ಟಣ ಪಂಚಾಯ್ತಿ ಮುಂಡಗೋಡ ಸದಾ ಒಂದಿಲ್ಲೊಂದು ವಿಷಯಗಳಿಗೆ ಸುದ್ದಿಯಲ್ಲಿರುತ್ತದೆ.ಸ್ವಚ್ಛ ಭಾರತ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಬೇಕಾಗುವ ಅನುದಾನಗಳನ್ನು ಮತ್ತು ಸಂಪನ್ಮೂಲಗಳನ್ನು ಪ್ರತಿ ಸ್ಥಳೀಯ ಆಡಳಿತ ನೋಡಿಕೊಳ್ಳುವ ಇಲಾಖೆಗಳಿಗೆ ಒದಗಿಸುತ್ತದೆ.ಪಟ್ಟಣ ಪಂಚಾಯ್ತಿ ಮುಂಡಗೋಡದ ಗ್ರಂಥಾಲಯ ಪಕ್ಕ ಇರುವ ಶೆಡ್ಡಿನಲ್ಲಿ ವಾಹನಗಳು ದುರಸ್ತಿಗಾಗಿ ಕಾಯುತ್ತಾ ಇವೆ ಪಟ್ಟಣ ಪಂಚಾಯ್ತಿ ಮುಂಡಗೋಡದಲ್ಲಿ ಕಸ ವಿಲೇವಾರಿ ಹಾಗೂ ಘನ ತ್ಯಾಜ್ಯ ನಿರ್ವಹಣೆಗಾಗಿ ಟಾಟಾ ಏಸ್ ವಾಹನಗಳನ್ನು ಈ ಹಿಂದೆಯೇ ನೀಡಿದೆ,ಪಟ್ಟಣ ಪಂಚಾಯ್ತಿ ಮುಂಡಗೋಡದ ಸಂಬಂಧಪಟ್ಟ ಸಿಬ್ಬಂದಿಗಳ ನಿರ್ಲಕ್ಷ್ಯತೆಯಿಂದಾಗಿ ಅವುಗಳ ಸ್ಟೆಪ್ನೀ ಸಮೇತ ಚಕ್ರಗಳನ್ನೆ ತೆಗೆದುಕೊಂಡ್ಡಿದ್ದರು ಮತ್ತು ಕೆಟ್ಟು ನಿಂತು ವರ್ಷಗಳೇ ಕಳೆದರೂ ಅದನ್ನು ದುರಸ್ತಿಗೊಳಿಸಿ,ಸೇವೆಗೆ ಬಳಸಿಕೊಳ್ಳುವ ಗೋಜಿಗೂ ಹೋಗದೆ ಇರುವುದು ದುರದೃಷ್ಟ ಜನರು ಕಟ್ಟುವ ತೆರಿಗೆ ಹಣ ಈ ರೀತಿಯಾಗಿ ಪೋಲಾಗಬಾರದು,ಸಂಬಂಧಿಸಿದವರು ಅಗತ್ಯ ಕ್ರಮ ತೆಗೆದುಕೊಳ್ಳಲಿ ಎಂದು ಗ್ರಂಥಾಲಯಕ್ಕೆ ಬರುವ ಓದುಗರು,ವ್ಯವಸ್ತೆಯ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

-ಕರುನಾಡ ಕಂದ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ