ದಾವಣಗೆರೆ ಜಿಲ್ಲೆ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕಿನ ಜೆಡಿಎಸ್ ಪಕ್ಷದ ಅಭಿಮಾನಿಗಳು ಇಂದು ಯುಗಾದಿ ಹಬ್ಬದ ದಿನದಂದು ತಮ್ಮ ನೆಚ್ಚಿನ ನಾಯಕ ಕುಮಾರಸ್ವಾಮಿ ಅವರ ಪಂಚರತ್ನ ಯಾತ್ರೆಯ
ರಂಗೋಲಿಯನ್ನು ತಮ್ಮ ಮನೆಯ ಅಂಗಳದಲ್ಲಿ ಹಾಕಿ
ಜೆಡಿಎಸ್ ಪಕ್ಷದ ಮೇಲಿನ ಪ್ರೀತಿಯನ್ನು ತೋರಿಸಿದ್ದಾರೆ.
-ಪ್ರಭಾಕರ.ಡಿ.ಎಮ್.ಹೊನ್ನಾಳಿ
