ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪಂಚರತ್ನ ಸಮಾರೋಪ ಸಮಾರಂಭ ಕಾರ್ಯಕ್ರಮಕ್ಕೆ ಹೋಗುತ್ತಿರುವ ಕಾರ್ಯಕರ್ತರು

ಮೈಸೂರು/ಪಿರಿಯಾಪಟ್ಟಣ:ಪಂಚರತ್ನ ಸಮಾರೋಪ ಸಮಾರಂಭ ಕಾರ್ಯಕ್ರಮಕ್ಕೆ ಹೋಗುತ್ತಿರುವ ಕಾರ್ಯಕರ್ತರು ಇಂದು ಮೈಸೂರಿನಲ್ಲಿ ನಡೆಯುತ್ತಿರುವಂತ ಪಂಚರತ್ನ ಸಮಾರೋಪ ಸಮಾರಂಭ ಕಾರ್ಯಕ್ರಮಕ್ಕೆ ಪಿರಿಯಾಪಟ್ಟಣ ತಾಲೂಕು ಹಂಡಿತವಳ್ಳಿ ಗ್ರಾಮದಿಂದ ಸುಮಾರು 150 ಜನ ಕಾರ್ಯಕರ್ತರು ಹೊರಟಿರುವುದು ಇದರ ನೇತೃತ್ವವನ್ನು ಗ್ರಾಮ ಪಂಚಾಯಿತಿ ಸದಸ್ಯರಾದ ಹೆಚ್ಆರ್ ದೀಪುರವರು ವಹಿಸಿಕೊಂಡು ಎಲ್ಲಾ ಕಾರ್ಯಕರ್ತರಿಗೂ ನೀರಿನ ವ್ಯವಸ್ಥೆ ಹಾಗೂ ಊಟ ವ್ಯವಸ್ಥೆಯನ್ನು ಮಾಡಲಾಯಿತು 2023ರ ಪಿರಿಯಾಪಟ್ಟಣ ತಾಲೂಕಿನಲ್ಲಿ ಕೆ ಮಹದೇವ್ ರವರ ಗೆಲುವಿಗಾಗಿ ಶ್ರಮಿಸಬೇಕೆಂದು ಇದೇ ಸಂದರ್ಭದಲ್ಲಿ ಹಾರೈಸಿ ಎಲ್ಲಾ ಕಾರ್ಯಕರ್ತರು ಗೆಲುವಿಗೆ ಶ್ರಮಿಸೋಣ ಎಂದು ತಿಳಿಸಿದರು ಇದೇ ಸಂದರ್ಭದಲ್ಲಿ ಖಂಡಿತಾವಳಿ ಜೆಡಿಎಸ್ ಕಾರ್ಯಕರ್ತರು ಮಹದೇವಣ್ಣನ ಅಭಿಮಾನಿಗಳು ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ