ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ದುಂಡಿ ಬಸವೇಶ್ವರ ಜಾತ್ರೆ ಸಂಭ್ರಮ

ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕು ನಾರಾಯಣಪುರ ಗ್ರಾಮದಲ್ಲಿ

ಶ್ರೀ ದುಂಡಿ ಬಸವೇಶ್ವರ ಜಾತ್ರೆ ಸಂಭ್ರಮ ನಾರಾಯಣಪುರ ಗ್ರಾಮದಲ್ಲಿ ಗ್ರಾಮದ ದೇವರಾದ ಶ್ರೀ ದುಂಡಿ ಬಸವೇಶ್ವರ ದೇವರ ಜಾತ್ರೆಯು ಪುರಾತನವಾದ ರಥದೊಂದಿಗೆ ಅದ್ದೂರಿಯಾಗಿ ಸಂಜೆ 5:00ಗೆ ಇಂದ 10 ಗಂಟೆಯವರೆಗೆ ವಿವಿಧ ವಾದ್ಯಗಳೊಂದಿಗೆ ಹಾಗೂ ಶ್ರೀ ವೀರಭದ್ರೇಶ್ವರ ಒಡಪುಗಳೊಂದಿಗೆ ಗ್ರಾಮದಲ್ಲಿ ಸಂಚರಿಸಿ ಜಾತ್ರೆಗೆ ತೆರೆಯನ್ನ ಎಳೆದರು ಈ ಸಂದರ್ಭದಲ್ಲಿ ಊರಿನ ಮುಖಂಡರಾದ ಅಧ್ಯಕ್ಷರು ಉಪಾಧ್ಯಕ್ಷರು ಕಾರ್ಯದರ್ಶಿಗಳು ಹಾಗೂ ಊರಿನ ಗುರುಹಿರಿಯರು ರಥವನ್ನು ಎಳೆದು ಸಂಭ್ರಮಿಸಿದರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರಾದ ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರು ಆದಂತಹ  ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

error: Content is protected !!