ನವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಒಕ್ಕೂಟ(ರಿ.)ವತಿಯಿಂದ ಕೊಪ್ಪಳ ಜಿಲ್ಲಾ ಕಚೇರಿಯನ್ನು ಉದ್ಘಾಟನೆ ಮಾಡಲಾಯಿತು ಈ ಸಂದರ್ಭದಲ್ಲಿ ರಾಜ್ಯ ಗೌರವಾಧ್ಯಕ್ಷರಾದ ಶಿವಕುಮಾರ್ ಕಾರ್ಯಾಧ್ಯಕ್ಷರಾದ ನಾಗಪ್ಪ ಬಂಡಿ ವಡ್ಡರ್ ರಾಜ್ಯ ಮಹಿಳಾ ಕಾರ್ಯಾಧ್ಯಕ್ಷರಾದ ಶ್ರೀಮತಿ ಸುವರ್ಣಮ್ಮ ಶಿವಮೂರ್ತಿ ಜಿಲ್ಲಾಧ್ಯಕ್ಷರಾದ ಮಳಿಯಪ್ಪ ಬಡಿಗೇರ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ್ ತೋಟದ ಹಾಗೂ ಎಲ್ಲಾ ಜಿಲ್ಲಾ ಎಲ್ಲಾ ತಾಲೂಕು ಮಹಿಳಾ ಮತ್ತು ಎಲ್ಲಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
