ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದೇಶದ ನಾಗರಿಕರು ನಿರಾಳ:ಪಾನ್-ಆಧಾರ್ ಜೋಡಣೆ ಮಾಡುವುದಕ್ಕೆ ಕಾಲ ಅವಕಾಶ ನೀಡಿದ ಸರ್ಕಾರ

ಹೊಸದಿಲ್ಲಿ: ಸಂಬಂಧಪಟ್ಟ ಇಲಾಖೆ ಪಾನ್-ಆಧಾರ್ ಜೋಡಣೆ ಮಾಡದೆ ದೇಶದ ನಾಗರಿಕರು ಕಂಗಾಲಾಗಿದ್ದವರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ ಆದಾಯ ತೆರಿಗೆದಾರರಿಗೆ ಇನ್ನೂ ಕೆಲವು ದಿನಗಳ ಸ್ವಲ್ಪ ಸಮಯವನ್ನು ಒದಗಿಸುವ ಸಲುವಾಗಿ ಪಾನ್-ಆಧಾರ್ ಜೋಡಣೆ ಮಾಡಲು ದಿನಾಂಕವನ್ನು ಜೂನ್ 30, 2023 ವರೆಗೆ ವಿಸ್ತರಿಸಲಾಗಿದೆ.
ಈ ವಿಷಯ ಆದಾಯ ತೆರಿಗೆ ಇಲಾಖೆ ಪ್ರಕಟಣೆ ಹೊರಡಿಸಿದೆ. 2023 ರ ಜುಲೈ 1 ರಿಂದ, ಜೋಡಣೆ ಮಾಡದ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳುತ್ತದೆ. 30 ದಿನಗಳ ಒಳಗೆ 1000 ರೂಪಾಯಿ ಶುಲ್ಕ ಕಟ್ಟಿ ಜೋಡಣೆ ಮಾಡಿಸಿ ಮತ್ತು ಕಾರ್ಯಗತಗೊಳಿಸಬಹುದು ಎಂದು ಆದಾಯ ತೆರಿಗೆ ಇಲಾಖೆ ಸೂಚಿಸಿದೆ.

ವರದಿ-ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ