ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭದ್ರಾವತಿಯ ದುಸ್ಥಿತಿ

ಬದುಕು ನಂಬಿ ಬಂದವರಿಗೆಲ್ಲ
ಬದುಕು ಕೊಟ್ಟಿದ್ದು ಭದ್ರಾವತಿ
ಆಶ್ರಯ ನಂಬಿ ಬಂದವರಿಗೆಲ್ಲ
ಆಶ್ರಯ ಕೊಟ್ಟಿದ್ದು ಭದ್ರಾವತಿ

ಇಂಥಾ ಕೈಗಾರಿಕಾ ನಗರಕ್ಕೆ
ಈಗ ಬಂದೊದಗಿದೆ ದುಸ್ಥಿತಿ
VISL-MPM ಕಾರ್ಖಾನೆಗಳ ಅವನತಿ
ಕಾರ್ಮಿಕರ ಬದುಕಾಗಿದೆ ಅಧೋಗತಿ

ರಾಜಕೀಯ ನಾಯಕರಾರು
ವಹಿಸಲಿಲ್ಲ ಮುಂಜಾಗ್ರತೆ
ಅವರಿಗೆ ಬೇಕಿಲ್ಲ
ಕಾರ್ಮಿಕರ ಹಿತಾಸಕ್ತಿ

ಈಗಲಾದರೂ ಸರ್ಕಾರಗಳು
ಅರಿಯಬೇಕಿದೆ ಕಾರ್ಮಿಕರ ಪರಿಸ್ಥಿತಿ
ಕಡೆಗಣಿಸಿದರೆ, ಕಾರ್ಮಿಕರ ಹೋರಾಟಕ್ಕೆ
ಇರುವುದಿಲ್ಲ ಇತಿ-ಮಿತಿ

ಒಪ್ಪಿ ನಡೆದರೆ ಭದ್ರಾವತಿ
ತಪ್ಪಿ ನಡೆದರೆ ಅಧೋಗತಿ
ನಾವು ಸುಮ್ಮನಿದ್ದರೆ ವಂಕಿಪುರ
ಎದ್ದು ನಿಂತರೆ ಬೆಂಕೀಪುರ
ಎಚ್ಚರ… ಎಚ್ಚರ… ಎಚ್ಚರ…..

ರಚನೆ :
ಜೆ ಎನ್ ಬಸವರಾಜಪ್ಪ
ಸಾಹಿತಿಗಳು ಭದ್ರಾವತಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ