ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪಕ್ಷಿಗಳ ಬಾಯಾರಿಕೆ ತೀರಿಸಲು ಎಪ್ರಿಲ್ ಪೂಲ್ ಬದಲಿಗೆ ಎಪ್ರಿಲ್ ಕೂಲ್ ಆಚರಣೆ:ಶರಣೇಗೌಡ ಹೆಡಗಿನಾಳ

ರಾಯಚೂರು:ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಎಪ್ರಿಲ್ ಪೂಲ್ ಬದಲಿಗೆ ಏಪ್ರಿಲ್ ಕೂಲ್ ಆಚರಣೆ ಮೂಲಕ
ಪಕ್ಷಿಗಳಿಗೆ ನೀರಿನ ಅರವಟ್ಟಿಗೆ ಉದ್ಘಾಟನೆ ಕಾರ್ಯಕ್ರಮವನ್ನು ಸಿಂಧನೂರಿನ ಸರಕಾರಿ ಶಿಕ್ಷಕರ ತರಬೇತಿ ಸಂಸ್ಥೆ ಡಿ,ಇಲ್,ಇಡಿ,ಕಾಲೇಜು pwd ಕ್ಯಾಂಪ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವನಸಿರಿ ಫೌಂಡೇಶನ್ ರಾಜ್ಯ ಕಾರ್ಯದರ್ಶಿ ಶರಣೇಗೌಡ ಹೆಡಗಿನಾಳ ಅವರು ವನಸಿರಿ ಕಾರ್ಯಾಲಯದಲ್ಲಿ ತಿಳಿಸಿದರು.

ಬೆಳಿಗ್ಗೆ 09-30 ಕ್ಕೆ ಸಿಂಧನೂರಿನ ಸರಕಾರಿ ಶಿಕ್ಷಕರ ತರಬೇತಿ ಸಂಸ್ಥೆ ಡಿ ಎಲ್ ಇಡಿ ಕಾಲೇಜಿನ ಆವರಣದಲ್ಲಿ ಎಪ್ರಿಲ್ 1ರಂದು ವನಸಿರಿ ಫೌಂಡೇಶನ್ ರಾಜ್ಯಾದ್ಯಕ್ಷರಾದ ಶ್ರೀ ಅಮರೇಗೌಡ ಮಲ್ಲಾಪೂರ ಅವರ ನೇತೃತ್ವದಲ್ಲಿ ನಡೆಯಲಿದೆ ಮತ್ತು ಬೆಳಗ್ಗೆ10:30 ಕ್ಕೆ
ನಡೆದಾಡುವ ದೇವರು ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳವರ 116 ಜಯಂತಿ ಹಾಗೂ ಅನ್ನ ದಾಸೋಹ ಕಾರ್ಯಕ್ರಮವನ್ನು
ಮರು ಜೀವ ಪಡೆದ ಆಲದ ಮರದ ಹತ್ತಿರ ವಿಶೇಷ ಪೂಜೆ ಕಾರ್ಯಕ್ರಮ ಹಾಗೂ ಅನ್ನ ದಾಸೋಹವನ್ನು ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ಜಿಲ್ಲೆಯ ವಿವಿಧ ಪರಮ ಪೂಜ್ಯರು,ಹಾಗೂ ಜಿಲ್ಲೆಯ ವಿವಿಧ ಗಣ್ಣರು ಹಾಗೂ ಜಿಲ್ಲೆಯ ಪರಿಸರ ಪ್ರೇಮಿಗಳು ಆಗಮಿಸಲಿದ್ದಾರೆ ತಾಲೂಕಿನ ಪರಿಸರ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕೆಂದು ವನಸಿರಿ ಫೌಂಡೇಶನ್ ರಾಜ್ಯ ಕಾರ್ಯದರ್ಶಿ ಶರಣೇಗೌಡ ಹೆಡಗಿನಾಳ ಮನವಿ ಮಾಡಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ