ಹಾಸನ/ಬೇಲೂರು:ವಿಶ್ವ ವಿಖ್ಯಾತ ಬೇಲೂರು ಚನ್ನಕೇಶವ ಸ್ವಾಮಿ ಬ್ರಹ್ಮ ರಥೋತ್ಸವ ಹಾಸನ ಜಿಲ್ಲೆ ಬೇಲೂರು ಚನ್ನಕೇಶವ ಸ್ವಾಮಿ ಬ್ರಹ್ಮ ರಥೋತ್ಸವ 05/04/2023 ಬುಧವಾರ್ ಮದ್ಯಾಹ್ನ 03:00 ಗಂಟೆಗೆ ಜರುಗಿತು ಜಾತ್ರಾ ಮಹೋತ್ಸವ ಅಂಗವಾಗಿ ವಿವಿಧ ಸಂಸ್ಕೃತಿ ಕಾರ್ಯಕ್ರಮಗಳು ಜರುಗಿದವು ರಥೋತ್ಸವ ನೋಡಲು ಜನ ಸಾಗರವೇ ಹರಿದು ಬಂದಿತ್ತು ಬಂದ ಭಕ್ತಾದಿಗಳಿಗೆ ಅನ್ನ ಸಂಪರ್ಪಣೆ ಏರ್ಪಡಿಸಲಾಗಿತ್ತು.
