ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗೋರಸಣೆ ಶಾಲೆಗೆ ಎಂಬತ್ತು ಸಾವಿರ ಮೌಲ್ಯದ ಮೇಜುಗಳ ವಿತರಣೆ

ಹನೂರು:ಕ್ಷೇತ್ರ ವ್ಯಾಪ್ತಿಯ ಶಾಲೆಗಳಿಗೆ ಸದಾಕಾಲವು ಸೇವೆ ಸಲ್ಲಿಸುತ್ತಿರುವ
ಬೆಂಗಳೂರಿನ ರೋಟರಿ ಡಿಸ್ಟ್ರಿಕ್ಟ್ 3190 ಸಂಸ್ಥೆ, ರೋಟ್ರ್ಯಾಕ್ಟ್ ಆರ್ಕ್ಯಾಡ್ಸ್ ಸಂಸ್ಥೆ ಹಾಗೂ ಇನ್ಟ್ರ್ಯಾಕ್ಟ್ ಡಿಸ್ಟ್ರಿಕ್ಟ್ 3190 ಎಂಬ ಸಂಸ್ಥೆಗಳ ಸಹಯೋಗದೊಂದಿಗೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಹಳೆಯೂರು ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗೊರಸಾಣೆ ಶಾಲೆಗಳಿಗೆ ಸುಮಾರು 80,000/ (ಎಂಭತ್ತು ಸಾವಿರ ರೂಪಾಯಿ) ಮೌಲ್ಯದ ಉತ್ಕೃಷ್ಟ ಗುಣಮಟ್ಟದ 10 ಡೆಸ್ಕ್ ಗಳನ್ನು ನೀಡಿದರು ಗುಡ್ಡಗಾಡು ಪ್ರದೇಶದ ಶಾಲೆಗಳನ್ನು ಗುರುತಿಸಿ ಮಾಡಿದ ಈ ಅನನ್ಯ ಸೇವೆಗೆ ಸಂಸ್ಥೆಯ ಸರ್ವ ಪದಾಧಿಕಾರಿಗಳಿಗೆ ಅನಂತಾನಂತ ಧನ್ಯವಾದಗಳು ಹಾಗೂ ಅಭಿನಂದನೆಗಳನ್ನು ಎರಡೂ ಶಾಲೆಗಳ ಮಕ್ಕಳು ಮತ್ತು ಶಿಕ್ಷಕರ ಪರವಾಗಿ ಸಲ್ಲಿಸುತ್ತಿದ್ದೇವೆ ಎಂದು ಶಾಲಾ ಮುಖ್ಯಸ್ಥರು ತಿಳಿಸಿದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ