ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಡಾ.ಬಾಬು ಜಗಜೀವನ್ ರಾಂ 116ನೇ ಜಯಂತೋತ್ಸವ ಆಚರಣೆ

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಂ ರವರ 116 ಜಯಂತೋತ್ಸವ ಆಚರಣೆ ಮಾಡಲಾಯಿತು ಗ್ರಾಂ.ಪ.ಅಧ್ಯಕ್ಷ ಸುನೀಲಗೌಡ ಗೊಲ್ಲಾಳಪ್ಪಗೌಡ ಪಾಟೀಲ ಸಿಬ್ಬಂದಿ ರಾಜು ವಂದಾಲ ಮಲ್ಲಪ್ಪ ಚಳ್ಳಿಗಿ ಬಾಬು ಮಾದರ ಮತ್ತಿತರರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ