ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಭಿಮಾನಿಯ ಹುಟ್ಟು ಹಬ್ಬಕ್ಕೆ ಬಂದ ಮಾಜಿ ಶಾಸಕ ಡಿ ಜಿ ಶಾಂತನಗೌಡ್ರು ಮಗ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಇಂದು ಕಾಂಗ್ರೆಸ್ ಪಕ್ಷದ ಅಭಿಮಾನಿಯಾದ ಮೇಘರಾಜ ಇವರ ಹುಟ್ಟು ಹಬ್ಬವನ್ನು ದಿಡಗೂರು ಗ್ರಾಮದಲ್ಲಿ ಇಂದು ಸ್ನೇಹಿತರು ಮತ್ತು ಕುಟುಂಬದ ಬಂಧುಗಳು ಆಚರಿಸುವ ಸಂದರ್ಭದಲ್ಲಿ
ಕಾಂಗ್ರೆಸ್ ಪಕ್ಷದ ಹೊನ್ನಾಳಿ ತಾಲೂಕಿನ ಮಾಜಿ ಶಾಸಕ ಡಿ ಜಿ ಶಾಂತನಗೌಡ್ರು ಮಗ ಸುರೇಂದ್ರ ಗೌಡರು ಬಂದು ಪಕ್ಷದ ಅಭಿಮಾನಿಯ ಸಂಗಡ ಕೇಕ್ ಕತ್ತರಿಸಿ
ಅಭಿಮಾನಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿದರು.

-ಪ್ರಭಾಕರ ಡಿ ಎಮ್,ಹೊನ್ನಾಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ