ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಮಾರಾಮಾರಿ

ಯಾದಗಿರಿ:ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದಲ್ಲಿ ನಿನ್ನೆ ಸಂಜೆ ಮಾಜಿ ಶಾಸಕ ರಾಜ ವೆಂಕಟಪ್ಪ ನಾಯಕ ಅವರ ಕಾರಿನ ಮೇಲೆ ಕಲ್ಲು ತೂರಾಟ.
ಬಿಜೆಪಿ ಶಾಸಕ ರಾಜುಗೌಡ ಬೆಂಬಲಿಗರಿಂದ ಈ ಕೃತ್ಯ ನಡೆದಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದರು.
ಕಾಂಗ್ರೆಸ್ ನಾಯಕ ರಾಜ ವೆಂಕಟಪ್ಪ ನಾಯಕ ಅವರ ಬೆಂಬಲಿಗನಿಗೆ ಗಂಭೀರ ಗಾಯಗೊಂಡಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದರು.
ಚನ್ನಪಟ್ಟಣ ಶಾಂತಗೌಡ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿರುವುದರಿಂದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಸಾವಿರಾರು ಅಭಿಮಾನಿಗಳು ಕೊಡೇಕಲ್ ಗ್ರಾಮದಲ್ಲಿ ಮೆರವಣಿಗೆ ಮುಖಾಂತರ ನಾರಾಯಣಪುರ ಮಾರ್ಗವಾಗಿ ಹೋಗುವಾಗ ಹಾಡು ಹಗಲೇ ರಾಜುಗೌಡರ ಬೆಂಬಲಿಗರು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ಹೇಳಿದರು.
ಕೊಡೇಕಲ್ ಪೋಲಿಸ್ ಠಾಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದರು.

ವರದಿ-ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ