ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗ್ರಾಮ ದೇವತೆ ಮರಿಗಮ್ಮದೇವಿ ರಥೋತ್ಸವ ವಡಗೇರಾ ಗ್ರಾಮದಲ್ಲಿ ನಿನ್ನೆ ಸಾಯಂಕಾಲ 8-00 ಗಂಟೆಗೆ ಗಂಟೆಗೆ ಜರುಗಿತು ರಥೋತ್ಸವ ನೋಡಲು ಜನ ಸಾಗರವೇ ಹರಿದು ಬಂದಿತ್ತು ಬಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.
ಹಲವು ರಾಜಕೀಯ ಮುಖಂಡರು ಉಪಸ್ಥಿತರಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.