ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನೂತನವಾಗಿ ಪೆಟ್ರೋಲ್ ಬಂಕ್ ಉದ್ಘಾಟನೆ ಮಾಡಿದ ಮಾಜಿ ಸಚಿವ ವಿ ಶ್ರೀನಿವಾಸ ಪ್ರಸಾದ್ ಹಾಗೂ ಶಾಸಕ ಬಿ.ಹರ್ಷವರ್ಧನ್


ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ಕುಂಬರಹಳ್ಳಿ ಸುಬ್ಬಣ್ಣ ಪೆಟ್ರೋಲ್ ಬಂಕ್ ಅನ್ನು ನೂತನವಾಗಿ ಪ್ರಾರಂಭ ಮಾಡಲು ಮಾಜಿ ಸಚಿವ ಶಾಸಕ ಬಿ ಹರ್ಷವರ್ಧನ್ ಉದ್ಘಾಟನೆ ಮಾಡಿದರು ಬಳಿಕ ಪೆಟ್ರೋಲ್ ಬಂಕ್ ನ ಮಾಲೀಕರಾದ ಕುಂಬರಹಳ್ಳಿ ಸುಬ್ಬಣ್ಣ ರವರು ಮಾಜಿ ಸಚಿವ ಅಭಿ ಶ್ರೀನಿವಾಸ ಪ್ರಸಾದ್ ಹಾಗೂ ಶಾಸಕ ಬಿ ಹರ್ಷವರ್ಧನ ರವರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು
ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಮಾಜಿ ಸಚಿವ ಬಿ. ಶ್ರೀನಿವಾಸ ಪ್ರಸಾದ್ ರವರ ಅಭಿಮಾನಿಗಳು ಹಾಗೂ ಶಾಸಕ ಬಿ ಹರ್ಷವರ್ಧನ್ ರವರ ಅಭಿಮಾನಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ