ವಿಜಯಪುರ/ಸಿಂದಗಿ(ಏ 06):ಪವಿತ್ರ ರಂಜಾನ್ ಹಬ್ಬದ ಸಂದರ್ಭದಲ್ಲಿ ಒಂದು ಹನಿ ನೀರು ಕುಡಿಯದೆ ಮುಸ್ಲಿಂ ಬಾಂಧವರು ಕಟ್ಟುನಿಟ್ಟಾದ ಉಪವಾಸ ಪಾಲನೆ ಮಾಡುತ್ತಾರೆ.ಇಂತಹ ಸುಡು ಬಿಸಿಲಲ್ಲಿ ಕಠಿಣ ಉಪವಾಸ ಮಾಡೋದು ದೊಡ್ಡವರಿಗೂ ಸಹ ಕಷ್ಟವಾಗುತ್ತದೆ ಆದರೆ ಸಿಂದಗಿ ಪಟ್ಟಣದ ರಜಪೂತ ಲೇಔಟ್ ನಿವಾಸಿ ಆರಕ್ಷಕ ನಬಿಲಾಲ ಶೇಖ್ ಅವರ ಮಗಳು ಆಶಿಯಾ ಶೇಖ(6) ರಂಜಾನ್ ಉಪವಾಸವನ್ನು ಆಚರಿಸುವ ಮೂಲಕ ಗಮನ ಸೆಳೆದಿದ್ದಾಳೆ.
ವರದಿ-ಖಾದರಬಾಷ ಮೇಲಿನಮನಿ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.