ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಯಮಕನಮರಡಿ ಮತಕ್ಷೇತ್ರದ ಜಿ.ಪಂ ಕಡೋಲಿ ಗ್ರಾಮಕ್ಕೆ ಭೇಟಿ ನೀಡಿದ ಸತೀಶ್ ಜಾರಕಿಹೊಳಿ

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನಲ್ಲಿ ದಿನಾಂಕ 10-04-2023 ರಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿಯವರು ಹಾಗೂ ಅವರ ಪುತ್ರರಾದ ರಾಹುಲ ಅಣ್ಣಾ ಜಾರಕಿಹೊಳಿಯವರು ಯಮಕನಮರಡಿ ಮತಕ್ಷೇತ್ರದ ಜಿ.ಪಂ ಕಡೋಲಿ ಗ್ರಾಮಕ್ಕೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವತೆ ಗಲ್ಲಿ ಗಲ್ಲಿಗೆ ಭೇಟಿಯಾಗಿ 15 ವರ್ಷಗಳ ಹಿಂದೆ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದ ಯಮಕನಮರಡಿ ಕ್ಷೇತ್ರದ ಪ್ರತಿಯೊಂದು ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಮೂಲಕ ಅಭಿವೃದ್ಧಿಗೆ ಒತ್ತು ನೀಡಿದವೇ ಮುಂದೆಯೂ ನಾವು ಅಭಿವೃದ್ಧಿಗೆ ಮತ್ತಷ್ಟು ಒತ್ತು ನೀಡುತ್ತೇವೆ ಆದ್ದರಿಂದ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನೀವು ನಮಗೆ ಬೆಂಬಲಿಸುವುದರ ಮೂಲಕ ನಮ್ಮ ಕೈಗಳನ್ನು ಮತ್ತಷ್ಟು ಬಲಪಡಿಸುವಂತೆ ಜನರಲ್ಲಿ ಮನವಿ ಮಾಡಿಕೊಂಡರು
ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಉಪಾಧ್ಯಕ್ಷರಾದ ಶ್ರೀ ಅರುಣ್ ಕಟಾಬಳಿ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಎಸ್ ಟಿ ಅಧ್ಯಕ್ಷರಾದ ಶ್ರೀ ಬಾಳೇಶ ದಾಸನಟ್ಟಿ ಶ್ರೀ ಶೇಟ್ಟೆಪ್ಪಾ ಜುಟ್ಟ,ತಾ.ಪಂ ಸದಸ್ಯರು ಗ್ರಾ.ಪಂ ಅಧ್ಯಕ್ಷರು ಸದಸ್ಯರು ಹಾಗೂ ಗ್ರಾಮದ ಹಿರಿಯರು ಮತ್ತು ಮುಖಂಡರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ