ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭಾರತರತ್ನ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 132 ನೇಯ ಜಯಂತೋತ್ಸವ

ಗದಗ:ಜಯ ಕರ್ನಾಟಕ ಜನಪರ ವೇದಿಕೆಯಿಂದ,
ಸ್ವತಂತ್ರ ಭಾರತದ ಸಂವಿಧಾನ ಶಿಲ್ಪಿ
ಸಮಾಜ ಸುಧಾರಣೆಗೆ ಶ್ರಮಿಸಿದ ದೀನ ಬಂದು ಭಾರತರತ್ನ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 132 ನೇಯ ಜಯಂತೋತ್ಸವದ ಪ್ರಯುಕ್ತ ಧಾರವಾಡದ ಜುಬ್ಬಲಿ ಸರ್ಕಲ್ ವೃತ್ತದಲ್ಲಿರುವ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ತಳಿಗೆ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಶ್ರೀ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಮಾಲರ್ಪಣೆ ಮಾಡುವ ಮೂಲಕ ನಮನಗಳನ್ನು ಸಲ್ಲಿಸಲಾಯಿತು,ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ ಮುಖಂಡರಾದ ಜಗದೀಶ್ ಜಾದವ್, ಸೇೂಮು ಬೈಲವಾಡ, ಮಂಜುನಾಥ್ ಅಂಗಡಿ, ರಾಜು ಮಾದರ್, ಅಶೋಕ್ ಕಡೇಮನಿ, ಮಂಜುನಾಥ್ ಹೊಂಗಲ್, ರವಿ ನಡುವಿನಮನಿ, ಬಸವರಾಜ್ ತಳವಾರ್, ನಾಗರಾಜ್ ಮುಮ್ಮಿಗಟ್ಟಿ, ರವಿ ಪರ್ಸನ್ನವರ, ಶ್ರೀಕಾಂತ್ ಪಾಟೀಲ್, ಎಲ್ಲಪ್ಪ ಅಗಸಿನಮನಿ, ಪ್ರವೀಣ್ ಹಾಲಬಾವಿ , ವಿನಾಯಕ್ ಪಾಟೀಲ್, ಬಸವರಾಜ್ ವಾಲ್ಮೀಕಿ, ಮುಂತಾದವುರು ಉಪಸ್ಥಿದರು.

ವರದಿ -ಸದಾಶಿವ ಬೀ ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ