ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ನಾಮಪತ್ರ ಸಲ್ಲಿಕೆ

ವಿಜಯಪುರ/ಸಿಂದಗಿ:ನಾಮಪತ್ರ ಸಲ್ಲಿಕೆ ಮೊದಲನೇ ದಿನ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ನಾಮಪತ್ರ ಸಲ್ಲಿಕೆ ಮಾಡಿದರು ಸಿಂದಗಿ ಪಟ್ಟಣದ ತಹಸಿಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023ರ ವೇಳಾಪಟ್ಟಿಯಂತ ಅಭ್ಯರ್ಥಿಗಳು ಚುನಾವಣಾಧಿಕಾರಿ ಸಿದ್ರಾಮ ಮರಿಹಾಳ ಅವರು ನಾಮಪತ್ರ ಸಲ್ಲಿಕೆ ಮಾಡಿದರು ಸಹಾಯಕ ಚುನಾವಣಾಧಿಕಾರಿಗಳಾದ ತಹಸೀಲ್ದಾರ್ ನಿಂಗಪ್ಪ ಬಿರಾದಾರ್ ತಹಸಿಲ್ದಾರ್ ಸುರೇಶ್ ಚವಲಾರ್ ಇದ್ದರು ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ರಮೇಶ್ ಭೂಸನೂರ ನಾಮಪತ್ರ ಸಲ್ಲಿಸಿದರು ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ್ ಜಿಪಂ ಮಾಜಿ ಉಪಾಧ್ಯಕ್ಷ ಸಿದ್ದು ಪಾಟೀಲ್ ನ್ಯಾಯವಾದಿ ಅರವಿಂದ್ ಕನ್ನೂರ್ ಪೀರು ಕೆರೂರ್ ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ