ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಂಬೇಡ್ಕರ್ ಅವರ 132ನೇ ಜಯಂತೋತ್ಸವ

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹೊನ್ನಳ್ಳಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಭಾರತ ರತ್ನ ಸಂವಿಧಾನಶಿಲ್ಪಿ ಡಾ.ಬಿ ಆರ್ ‌ಅಂಬೇಡ್ಕರ್ ಅವರ 132ನೇ ಜಯಂತೋತ್ಸವ ಆಚರಣೆ ಮಾಡಲಾಯಿತು ಈ ಸಂದರ್ಭದಲ್ಲಿ ಗ್ರಾಂ ಪ ಅಭಿವೃದ್ಧಿ ಅಧಿಕಾರಿ ಕೆ ಬಿ ಜಾಣಮಟ್ಟಿ ಗ್ರಾಂ ಪ ಕಾರ್ಯದರ್ಶಿ ಎಸ್ ಎಂ ಜೋಗುರ್ ಮಲ್ಲಪ್ಪ ಚಾಂದಬಾಷಾ ದರ್ಗಾ ಮಾನಯ್ಯ ಹಿರೇಮಠ ರಾಜು ವಾಲಿಕರ್ ಯಮನಪ್ಪ ದೊಡ್ಡಮನಿ ಆಶಾದಿನ ನಾಯ್ಕೋಡಿ ಗ್ರಾಂ ಪ ಅಧ್ಯಕ್ಷ ದೇವಕ್ಕಮ್ಮ,ದೇವೇಂದ್ರ ತನಶ್ಯಾಳ ಮತ್ತಿತರರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ