ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಂಬೇಡ್ಕರ್ ಜಯಂತಿ ಆಚರಣೆ

ಚಿಕ್ಕಬಳ್ಳಾಪುರ:ಸಂವಿಧಾನ ಶಿಲ್ಪಿ,ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆಯನ್ನು ಡಾ.ಎ,ಪಿ,ಜೆ ಅಬ್ದುಲ್ ಕಲಾಂ ಫೌಂಡೇಶನ್ ಕರ್ನಾಟಕ ರಿ. ಇದರ ವತಿಯಿಂದ ಚಿಕ್ಕಬಳ್ಳಾಪುರ ಜೈ ಭೀಮ್ ಹಾಸ್ಟೆಲ್ ಬಳಿ ಇರುವ ಡಾ.ಬಿ ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಆಚರಿಸಲಾಯಿತು.ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಡಾಕ್ಟರ್ ನಂದಿ ಬಾಷ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಶಿಂ ಬನ್ನೂರು ಜಿಲ್ಲಾಧ್ಯಕ್ಷರಾದ ವಿ ರಾಜಶೇಖರ ತಾಲೂಕು ಅಧ್ಯಕ್ಷ ಸೈಫುಲ್ಲಾ ಸಫೀರ್ ನವಾಝ್ ಅಬೂಬಕರ್ ಜಯಕುಮಾರ್ ರಹಮತುಲ್ಲಾ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ