ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜೆಡಿಎಸ್ ಪಕ್ಷದ ವತಿಯಿಂದ ಗ್ಯಾರಂಟಿ ಕಾರ್ಡ್ ವಿತರಣೆ ಕಾರ್ಯಕ್ರಮ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹಂಡಿತವಳ್ಳಿ ಗ್ರಾಮದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಪಂಚರತ್ನ ಯೋಜನೆ ಹಾಗೂ ಇತರೆ ಯೋಜನೆಗಳ ಗ್ಯಾರಂಟಿ ಕಾರ್ಡ್ ವಿಚಾರಣೆ ಕಾರ್ಯಕ್ರಮ ನಡೆಯಿತು ಈ ಕಾರ್ಯಕ್ರಮದಲ್ಲಿ ನವೀನ್ ಆಲನಹಳ್ಳಿ ಜೆಡಿಎಸ್ ಯುವ ಘಟಕದ ಅಧ್ಯಕ್ಷರು ಪರಶಿವಮೂರ್ತಿ ಸುನಿಲ್ ಕುಮಾರ್ ಕುಚೇಲ ಪ್ರಶಾಂತ್ ಗ್ರಾಮ ಪಂಚಾಯಿತಿ ಸದಸ್ಯರಾದ ಎಚ್ಆರ್ ದೀಪು ರವರು ಪ್ರೇಮ್ ಕುಮಾರ್ ತಮ್ಮಡಹಳ್ಳಿ ಹೆಚ್ಎ ವೆಂಕಟೇಶ್ ಸ್ವಾಮಿ ಕುಮಾರ್ ಸಂತೋಷ್ ಗೌಡ್ರು ಸ್ವಾಮಿ ಪಾನಿಪುರಿ ವೆಂಕಟೇಶ್ ಹಾಗೂ ಜೆಡಿಎಸ್ ಕಾರ್ಯಕರ್ತರು ಇದೇ ಸಂದರ್ಭದಲ್ಲಿ ಕಾರ್ಯಕರ್ತರು ರಾಜ್ಯಕ್ಕೆ ಕುಮಾರಣ್ಣ ತಾಲೂಕಿಗೆ ಮಾದೇವಣ್ಣ ಎಂಬ ಘೋಷವಾಕ್ಯಗಳನ್ನು ಕೂಗಿದರು ಮಾದೇವಣ್ಣನವರ ಅಭಿವೃದ್ಧಿಯನ್ನು ಕುರಿತು ಅವರ ಗೆಲುವಿಗೆ ಶ್ರಮಿಸಬೇಕೆಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ