ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದೀಡ್ ನಮಸ್ಕಾರ ಹಾಕುವ ಮೂಲಕ ಪ್ರಾರ್ಥನೆ

ವಿಜಯಪುರ:ತಾಲೂಕಾ ಬಸವನ ಬಾಗೇವಾಡಿ ಇಂದು ಬಸವನ ಬಾಗೇವಾಡಿ ಮತಕ್ಷೇತ್ರದ ಟಕ್ಕಳಕಿ ಗ್ರಾಮದ ಮಾದಿಗ ಸಮಾಜದ ಹಿರಿಯರು ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಶ್ರೀ ಶಿವಾನಂದ ಎಸ್ ಪಾಟೀಲ ಅವರ ಅಪ್ಪಟ ಅಭಿಮಾನಿಯಾದ ಕುಮಾರ ಹನಮಂತ ಹೊಸಮನಿ ಅವರ ಸಂಗಡಿಗರು ಬಸವನ ಬಾಗೇವಾಡಿ ಮತ ಕ್ಷೇತ್ರಕ್ಕೆ ಮತ್ತೊಮ್ಮೆ ಶ್ರೀ ಶಿವಾನಂದ ಎಸ್ ಪಾಟೀಲ ಅವರು ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲವು ಸಾಧಿಸಿ ಶಾಸಕರಾಗಿ ಹಾಗೂ ಬರುವಂತ ಸರ್ಕಾರದಲ್ಲಿ ಸಚಿವರಾಗಿ ಆಯ್ಕೆಯಾಗಬೇಕೆಂದು ಏಳು ಮಕ್ಕಳತಾಯಿ ದೇವಸ್ಥಾನದಿಂದ ಬಸವೇಶ್ವರ ದೇವಸ್ಥಾನದವರೆಗೆ ದೀಡ್ ನಮಸ್ಕಾರ ಹಾಕುವ ಮೂಲಕ ದೇವರಲ್ಲಿ ಮತ್ತೊಮ್ಮೆ ಶಿವಾನಂದ ಪಾಟೀಲ ಅವರಿಗೆ ಆಶೀರ್ವದಿಸಬೇಕೆಂದು ಪ್ರಾರ್ಥಿಸಿದರು,
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪಧಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ:ಬಸವರಾಜ್ ಬಿ ಎಸ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ