ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಂಗ್ರೆಸ್ ಅಭ್ಯರ್ಥಿಯ ಭರ್ಜರಿ ಪ್ರಚಾರ

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಕಾಕನೂರು ಗ್ರಾಮದಲ್ಲಿ ಚನ್ನಗಿರಿ ತಾಲೂಕು ಕಾಂಗ್ರೆಸ್ ಅಭ್ಯರ್ಥಿ ಶಿವಗಂಗಾ ಬಸವರಾಜರವರು ಮನೆ ಮನೆಗೆ ತೆರಳಿ ಭರ್ಜರಿ ಪ್ರಚಾರ ಆರಂಭಸಿದರು ಈಸಲ ಇವರು ಹೊಸ ಮುಖ ಆಗಿರುವುದರಿಂದ ಗ್ರಾಮದ ಜನತೆ ಅದ್ದೂರಿಯಾಗಿ ಸ್ವಾಗತ ಮಾಡಿ ಬರಮಾಡಿಕೊಂಡರು ಇವರು ಜನಗಳ ಕಷ್ಟ ಕಾರ್ಪಣ್ಯಗಳನ್ನು ಕೇಳಿ ಆಶ್ವಾಸನೆ ನೀಡಿ ಪ್ರಚಾರ ಮಾಡಿದರು ಊರಿನ ಪ್ರಮುಖರಾದ ಗುರುಶಾಂತಪ್ಪ,ಷಣ್ಮುಖಪ್ಪ,ರುದ್ರಪ್ಪ, ಗ್ರಾಮಪಂಚಾಯಿತಿ ಸದಸ್ಯರಾದ ಲಕ್ಷ್ಮೀದೇವಿ,ಅಣ್ಣಪ್ಪ, ನಾಗರಾಜಪ್ಪ,ಮಾಜಿ ತಾಲೂಕು ಪಂಚಾಯತ್ ಬಸವಲಿಂಗಪ್ಪ ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

ವರದಿ ಮಂಜಪ್ಪ ಟಿ ಆರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ