ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪತ್ತೆಪುರ ಗ್ರಾಮದ ಹಿರಿಯರು ಮುಖಂಡರು: ಶಾಸಕರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ

ಯಾದಗಿರಿ: ಶಹಾಪುರ ಮತ ಕ್ಷೇತ್ರದ ಕೆಂಭಾವಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಪತ್ತೆಪುರ ಗ್ರಾಮದ ಹಿರಿಯರು ಮುಖಂಡರು.
ವಾರ್ಡ ನಂಬರ 20 ರ ಇಂದು ಬಿಜೆಪಿ ಕಾರ್ಯಕರ್ತರು ಅಧಿಕೃತವಾಗಿ 20 ಕ್ಕು ಹೆಚ್ಚು ಜನ ಕಾರ್ಯಕರ್ತರು.
ಇಂದು ಕಾಂಗ್ರೆಸ್ ಕಾರ್ಯಾಲಯದಲ್ಲಿ ಶಾಸಕರಾದ ಶರಣಬಸಪ್ಪಗೌಡ ದರ್ಶಾನಾಪೂರ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಹಿರಿಯ ಮುಖಂಡರಾದ ಮಡಿವಾಳಪ್ಪ ಟಣಿಕೇದಾರ, ಭೀಮರಾಯ ಟಣಿಕೇದಾರ, ಮಾಳಪ್ಪ ಕೆಂಭಾವಿ, ಹಣಮಂತ್ರಾಯ ಬೈರೊಡಗಿ,
ಹಾಗೂ ಸಿದ್ದಪ್ಪ ಟಣಿಕೇದಾರ, ದೇವಪ್ಪ ಆಲಗುರ, ವೆಂಕಟೇಶ್ ಟಣಿಕೇದಾರ, ಮಲ್ಲಪ್ಪ ಬಂಕಲಗಿ, ಪರಶುರಾಮ ಟಣಿಕೇದಾರ, ಮಲ್ಲಪ್ಪ ಬಂಕಲಗಿ.
ಮತ್ತು ಪರಶುರಾಮ ಕೊಡಗಾನೂರ, ಎಲ್ಲಾ ಹಿರಿಯ ಮುಖಂಡರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪೂರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ