ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನೆ

ಚಿಕ್ಕಬಳ್ಳಾಪುರ/ಬಾಗೇಪಲ್ಲಿ:ವಿಧಾನಸಭಾ ಕ್ಷೇತ್ರದ ಚೇಳೂರು ತಾಲ್ಲೂಕಿನ ಚಾಕವೇಲು ಪಂಚಾಯಿತಿಯ ಬುದ್ದಲವಾರಿಪಲ್ಲಿ ಗ್ರಾಮದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಶ್ರೀ ರಾಮಲಿಂಗಪ್ಪನವರು ಬಿಜೆಪಿ ಅಭ್ಯರ್ಥಿ ಶ್ರೀ ಸಿ. ಮುನಿರಾಜುರವರು, ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ಕೋನಪರೆಡ್ಡಿರವರು, ಪಕ್ಷದ ಕಾರ್ಯಕರ್ತರು , ಮುಖಂಡರು ಹಾಗೂ ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

-ರಾಮಾಂಜನೇಯ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ