ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮೇ 02 ರಂದು ಸಿಂಧನೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ-ಕೆ. ವಿರುಪಾಕ್ಷಪ್ಪ

ರಾಯಚೂರ//ಏ.22.ಸಿಂಧನೂರು ತಾಲೂಕಿಗೆ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮನ ಎಂದು ಕೆ.ವಿರುಪಾಕ್ಷಪ್ಪ ಹೇಳಿದರು. ಸಿಂಧನೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಇಂದು ನಗರದ ಹೊರವಲಯದ ಹೊಸಳ್ಳಿ ಕ್ಯಾಂಪ್ ಹತ್ತಿರ ಸ್ಥಳ ಪರಿಶೀಲನೆ ನಡೆಸಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾದ ಕೆಪಕ್ ನಿಗಮದ ಅಧ್ಯಕ್ಷ ಕೆ ವಿರುಪಾಕ್ಷಪ್ಪ ಮಾತನಾಡಿ,ಮೇ 02 ರಂದು ಹೊಸಳ್ಳಿ ಕ್ಯಾಂಪಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಬೃಹತ್ ಸಮಾವೇಶದಲ್ಲಿ 5 ಲಕ್ಷ ಜನರು ಸೇರುವ ನಿರೀಕ್ಷೆ ಇದೆ ಎಂದರು ಈ ಸಂದರ್ಭದಲ್ಲಿ
ಖ್ಯಾತ ಉದ್ಯಮಿಗಳಾದ ರಾಜೇಶ್ ಹಿರೇಮಠ, ಪುರಸಭೆಯ ಮಾಜಿ ಅಧ್ಯಕ್ಷರಾದ ಕೆ.ಮರಿಯಪ್ಪ , ಯಂಕನಗೌಡ ಮಲ್ಕಾಪುರ್, ಅಮರೇಗೌಡ ವಿರೂಪಾಪುರ ಹಾಗೂ ತಾಲೂಕಿನ ಮುಖಂಡರು ಮತ್ತು ಪದಾಧಿಕಾರಿಗಳು ಹಾಜರಿದ್ದರು.
ವರದಿ// ವೆಂಕಟೇಶ.H. ಬೂತಲದಿನ್ನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ