ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತುಂಗಾ ಭದ್ರಾ ನದಿಯಲ್ಲಿ ಈಜಲು ಹೋಗಿ ಮೂರು ಯುವಕರು ನೀರು ಪಾಲು

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹೀರೆ ಗೋಣಿಗೆರಿ ಗ್ರಾಮದ ಮೂರು ಜನ ಯುವಕರು ನೀರು ಪಾಲಾದ ಘಟನೆ ನಿನ್ನೆ ನಡೆದಿದೆ.

ಸುಮಾರು 1ಘಂಟೆಗೆ ನದಿಯಲ್ಲಿ ಸ್ನಾನ ಮಾಡಲು ಹೋಗಿ ವರುಣ್ ತಂದೆ ಶಿವಪ್ಪ 18 ವರ್ಷ ಮರಾಠ ಜನಾಂಗ ಕಿರಣ್ ತಂದೆ ಬಸಪ್ಪ 20 ವರ್ಷ ಮರಾಠ ಜನಾಂಗ ಪವನ್ ಸನ್ ಆಫ್ ಈರಪ್ಪ ಲಿಂಗಾಯತ 18 ವರ್ಷ ಈ ಮೂವರು ಯುವಕರು ನದಿಯಲ್ಲಿ ಸ್ನಾನ ಮಾಡಲು ಹೋಗಿ ನದಿ ನೀರಿನಲ್ಲಿ ಮುಳುಗಿದ್ದಾರೆ ಇದುವರೆಗೂ ಪತ್ತೆಯಾಗಿಲ್ಲ ಅಗ್ನಿಶಾಮಕ ದಳದವರು ಮತ್ತು ಪೊಲೀಸ್ ಇಲಾಖೆ ಮುಳುಗು ತಜ್ಞರು ಶವ ತೆಗೆಯಲು ಪ್ರಯತ್ನ ಪಡುತ್ತಿದ್ದಾರೆ.
-ಪ್ರಭಾಕರ ಹೊನ್ನಾಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ