ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಒಕ್ಕೂಟ (ರಿ.) ವತಿಯಿಂದ ದಾವಣಗೆರೆ ಮಹಿಳಾ ಜಿಲ್ಲಾ ಶಾಖೆ ಉದ್ಘಾಟನೆ

ದಾವಣಗೆರೆ:ನವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಒಕ್ಕೂಟ (ರಿ.) ವತಿಯಿಂದ ಇಂದು ದಾವಣಗೆರೆ ಮಹಿಳಾ ಜಿಲ್ಲಾ ಶಾಖೆಯನ್ನು ಉದ್ಘಾಟನೆ ಮಾಡಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ಎಲ್ಲಾ ತಾಲೂಕಿನ ಪದಾಧಿಕಾರಿಗಳ ಆದೇಶ ಪತ್ರ ಹಾಗೂ ಐಡಿ ಕಾರ್ಡ್ ವಿತರಣೆ ಮಾಡಲಾಯಿತು ಈ ಸಂದರ್ಭದಲ್ಲಿ ರಾಜ್ಯ ಅಧ್ಯಕ್ಷರಾದ ಎಸ್ ಡಿ ನಾಗರಾಜ್ ,ಗೌರವಾಧ್ಯಕ್ಷರಾದ ಶಿವಕುಮಾರ್, ಕಾರ್ಯಾಧ್ಯಕ್ಷರಾದ ನಾಗಪ್ಪ ಬಂಡಿ, ವಡ್ಡರ್ ಮಹಿಳಾ ರಾಜ್ಯ ಕಾರ್ಯಾಧ್ಯಕ್ಷರು ಹಾಗೂ ದಾವಣಗೆರೆ ಮಹಿಳಾ ಜಿಲ್ಲಾಧ್ಯಕ್ಷರಾದ ಸುವರ್ಣಮ್ಮ ತುಮಕೂರು ಜಿಲ್ಲಾ ಮಹಿಳಾ ಅಧ್ಯಕ್ಷರಾದ ರೇಖಾ ಸಿಂಗ್ ಜಿಲ್ಲಾ ಸಂಚಾಲಕರಾದ ಅರ್ಚನ.ಐ ಏನ್ ಟಿ ಯು ಸಿ ಜಿಲ್ಲಾಧ್ಯಕ್ಷರಾದ ಮಂಜುನಾಥ್ ಪಾಲ್ಗೊಂಡಿದ್ದರು ಈ ಸಂದರ್ಭದಲ್ಲಿ ದಾವಣಗೆರೆ ಮಹಿಳಾ ಉಪಾಧ್ಯಕ್ಷರಾಗಿ ನೀತಾ ನಂದೀಶ್ ಬಳ್ಳಾರಿ. ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ. ಚಂದ್ರಪ್ಪ ಜಿಲ್ಲಾ ಕಾರ್ಯದರ್ಶಿಯಾಗಿ ಗಿರೀಶ್ ವಿ ರವರನ್ನು ಆಯ್ಕೆ ಮಾಡಿ ಸನ್ಮಾನಿಸಲಾಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ