ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಡ ವಿದ್ಯಾರ್ಥಿ ಸಾಧನೆ

ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ನಾವದಗಿ ಗ್ರಾಮದ ಆಕಾಶ್ ಸಿ ಕುಂಟೋಜಿ ಎನ್ನುವ ಬಡ ವಿದ್ಯಾರ್ಥಿ ಅಭ್ಯುದಯ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯ ಮುದ್ದೇಬಿಹಾಳ ಒಂದರಲ್ಲಿ 2022-2023 ರ ಸಾಲಿನ ಅಭ್ಯುದಯ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯ ಮುದ್ದೇಬಿಹಾಳ ವಿಜ್ಞಾನ ವಿಭಾಗದಲ್ಲಿ ಪಿ ಯು ಸಿ ದ್ವಿತೀಯ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ (600/559)93.16%ಅಂಕಗಳನ್ನು ಪಡೆದ ಕುಮಾರ ಆಕಾಶ್ ಸಿ ಕುಂಟೋಜಿ ಅವರು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಕ್ಕಾಗಿ ತಂದೆ ತಾಯಿ ಚಿಕ್ಕಪ್ಪ ಚಿಕ್ಕಮ್ಮ ಅಜ್ಜ ಅಜ್ಜಿ ಮಾವ ಅತ್ತಿಗೆ ಹಾಗೂ ಶಾಲಾ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.
ವರದಿ-ಖಾದರಬಾಷ ಮೇಲಿನಮನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ