ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಸರ್ಜಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕುಪ್ಪಿಗುಡ್ಡ ಗ್ರಾಮದಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಕಾಮಕಾರಿ ಸ್ಥಳದಲ್ಲಿ ಕೂಲಿ ಕಾರ್ಮಿಕರಿಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಶ್ರೀಮತಿ ಶೋಭಾ ಮೇಡಂರವರು ಮತದಾನ ಎಂಬುದು ಒಂದು ಸಂವಿಧಾನದ ಹಕ್ಕು ಆದ್ದರಿಂದ ಪ್ರತಿಯೊಬ್ಬರೂ ಕೂಡಾ ಮತದಾನ ಮಾಡಲೇಬೇಕು ಎಂದು ಮತದಾನದ ಜಾಗೃತಿ ಮೂಡಿಸಲಾಯಿತು.
ವರದಿ:ಶಿವದೇವಪ್ಪ.ಎಂ.ಹಟ್ಟಿ
