ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿಜೆಪಿ ಅಭ್ಯರ್ಥಿ ಪರ ಭರ್ಜರಿ ಚುನಾವಣಾ ಪ್ರಚಾರ

ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ರಮೇಶ್ ಭೂಸನೂರ ಅವರ ಪರ

ತಾಲೂಕಿನ ಖಾನಾಪುರ ತೋಟ ಖಾನಾಪುರ ಕರವಿನಾಳ ತಾಂಡಾ ಕರವಿನಾಳ ಬ್ರಹ್ಮದೇವನಮಡು ಸೇರಿದಂತೆ ವಿವಿಧ ಕಡೆ ಸಂತೋಷ್ ಪಾಟೀಲ್ ಡಂಬಳ ಸಿದ್ದು ಬುಳ್ಳಾ ಭರ್ಜರಿ ಪ್ರಚಾರ ನಡೆಸಿದರು
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರ ಕ್ಷೇತ್ರದಲ್ಲಿ ಗ್ರಾಮೀಣ ಭಾಗದ ರಸ್ತೆಗಳ ನಿರ್ಮಾಣ ಸಮುದಾಯ ಭವನ ನಿರ್ಮಾಣ ಸೇರಿದಂತೆ ಹತ್ತು ಹಲವಾರು ಅಭಿವೃದ್ಧಿ ಕಾಮಗಾರಿ ಮಾಡಲಾಗಿದೆ ಈ ಬಾರಿಯೂ ಕೂಡ ನಿಮ್ಮ ಆಶೀರ್ವಾದ ನನ್ನ ಮೇಲೆ ಇರಲಿ ಎಂದು ಮನವಿ ಮಾಡಿದರು ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಸಂತೋಷ್ ಪಾಟೀಲ್ ಡಂಬಳ ಸಿದ್ದು ಬುಳ್ಳಾ ಅನಿಲ್ ಚವ್ಹಾಣ ಸಂಜು ರಾಠೋಡ್ ತಾಪಂ ಸದಸ್ಯ ಶ್ರೀಶೈಲ ಚಳ್ಳಗಿ ನಾನಾಗೌಡ ಪಾಟೀಲ ಮಲ್ಲು ಗುಡಿಮನಿ ಕಾಮಣ್ಣ ನಾಯ್ಕೋಡಿ ಮಹಿಳೆಯರಾದ ಬನಕಾಬಾಯಿ ಚವ್ಹಾಣ ಸೇರಿದಂತೆ ಮತ್ತಿತರರು ಇದ್ದರು
ವರದಿ-ಖಾದರಬಾಷ ಮೇಲಿನಮನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ